2 ಅರಸುಗಳು 9:37 - ಕನ್ನಡ ಸತ್ಯವೇದವು J.V. (BSI)37 ಆಕೆಯ ಶವವು ಆ ಹೊಲಕ್ಕೆ ಗೊಬ್ಬರವಾಗುವದು; ಇದು ಈಜೆಬೆಲಳ ಶವವೆಂದು ಯಾರಿಗೂ ಗುರುತು ಸಿಕ್ಕದ ಹಾಗಾಗುವದು ಎಂಬದಾಗಿ ಯೆಹೋವನು ತಿಷ್ಬೀಯನೂ ತನ್ನ ಸೇವಕನೂ ಆದ ಎಲೀಯನ ಮುಖಾಂತರವಾಗಿ ಹೇಳಿಸಿದ ಮಾತು ಈಗ ನೆರವೇರಿತು ಅಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201937 ಆಕೆಯ ಶವವು ಇಜ್ರೇಲಿನ ಹೊಲಕ್ಕೆ ಗೊಬ್ಬರವಾಗುವುದು. ಇದು ಈಜೆಬೆಲಳ ಶವವೆಂದು ಯಾರಿಗೂ ಗುರುತು ಸಿಕ್ಕದ ಹಾಗಾಗುವುದು” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)37 ಆಕೆಯ ಶವ ಆ ಹೊಲಕ್ಕೆ ಗೊಬ್ಬರವಾಗುವುದು; ಇದು ಈಜೆಬೆಲಳ ಶವವೆಂದು ಯಾರಿಗೂ ಗುರುತು ಸಿಕ್ಕದ ಹಾಗಾಗುವುದು’ ಎಂಬುದಾಗಿ ತಿಷ್ಬೀಯನೂ ತಮ್ಮ ದಾಸನೂ ಆದ ಎಲೀಯನ ಮುಖಾಂತರ ಸರ್ವೇಶ್ವರ ಹೇಳಿಸಿದ ಮಾತು ಈಗ ನೆರವೇರಿತು,” ಎಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್37 ಇಜ್ರೇಲ್ ಪ್ರದೇಶದ ಹೊಲದಲ್ಲಿ ಈಜೆಬೆಲಳ ದೇಹವು ಸಗಣಿಯಂತಿರುತ್ತದೆ. ಈಜೆಬೆಲಳ ದೇಹವನ್ನು ಜನರು ಗುರುತಿಸಲಾಗುವುದಿಲ್ಲ!” ಎಂದು ಹೇಳಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ37 ಇದಲ್ಲದೆ ಇದೇ ಈಜೆಬೆಲಳೆಂದು ಗುರುತು ಸಿಕ್ಕದ ಹಾಗೆ ಇಜ್ರೆಯೇಲಿನ ಹೊಲದಲ್ಲಿ ಈಜೆಬೆಲಳ ಹೆಣ ಗೊಬ್ಬರದ ಹಾಗೆ ಇರುವುದು,” ಎಂದನು. ಅಧ್ಯಾಯವನ್ನು ನೋಡಿ |