2 ಕೊರಿಂಥದವರಿಗೆ 1:22 - ಕನ್ನಡ ಸತ್ಯವೇದವು J.V. (BSI)22 ಆತನು ನಮ್ಮ ಮೇಲೆ ಮುದ್ರೆ ಹಾಕಿ ನಮ್ಮ ಹೃದಯಗಳಲ್ಲಿ ಪವಿತ್ರಾತ್ಮನನ್ನು ಸಂಚಕಾರವಾಗಿ ಅನುಗ್ರಹಿಸಿದ್ದಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಆತನು ನಮ್ಮ ಮೇಲೆ ತನ್ನ ಮುದ್ರೆಯನ್ನೊತ್ತಿ ನಮ್ಮ ಹೃದಯಗಳಲ್ಲಿ ಪವಿತ್ರಾತ್ಮನನ್ನು ಖಾತರಿಯಾಗಿ ಅನುಗ್ರಹಿಸಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಅವರೇ ನಮ್ಮ ಮೇಲೆ ತಮ್ಮ ಮುದ್ರೆಯನ್ನೊತ್ತಿ ನಮ್ಮ ಅಂತರಂಗದಲ್ಲಿ ಪವಿತ್ರಾತ್ಮ ಅವರನ್ನು ಖಾತರಿಯಾಗಿ ಇರಿಸಿದ್ದಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ನಾವು ಆತನವರೆಂಬುದನ್ನು ತೋರಿಸುವುದಕ್ಕಾಗಿ ಆತನು ನಮ್ಮ ಮೇಲೆ ಮುದ್ರೆಯನ್ನು ಹಾಕಿದ್ದಾನೆ. ಆತನು ತನ್ನ ಪವಿತ್ರಾತ್ಮನನ್ನು ನಮ್ಮ ಹೃದಯಗಳಲ್ಲಿ ನೆಲೆಗೊಳಿಸಿದ್ದಾನೆ. ಆತನು ನಮಗೆ ಮಾಡಿದ ವಾಗ್ದಾನವನ್ನು ನೆರವೇರಿಸುತ್ತಾನೆ ಎಂಬುದಕ್ಕೆ ಪವಿತ್ರಾತ್ಮನೇ ನಮಗೆ ಆಧಾರವಾಗಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ನಮ್ಮ ಮೇಲೆ ದೇವರಿಗಿರುವ ಅಧಿಕಾರವೆಂಬ ಮುದ್ರೆಯನ್ನು ಒತ್ತಿದರು. ಮಾತ್ರವಲ್ಲದೇ ತಮ್ಮ ಪವಿತ್ರಾತ್ಮನನ್ನು ಖಾತರಿಯಾಗಿ ನಮ್ಮ ಹೃದಯದಲ್ಲಿಟ್ಟರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್22 ಅನಿ ತೆನಿಚ್ ಅಮ್ಕಾ ಅಮ್ಚ್ಯಾ ವೈರ್ ಛಪ್ಪೊ ಮಾರುನ್ ಅಮಿ ಅಪ್ನಾಚೆ ಕರುನ್ ಘೆಟ್ಲಾ ಅನಿ ಅಮ್ಚ್ಯಾ ಗಾವ್ನಾರ್ ಹೊತ್ತ್ಯಾ ಆಯಾರಾಂಚೊ ಖಾತ್ರಿ ಸಾರ್ಕೊ ಪವಿತ್ರ್ ಆತ್ಮೊ ಅಮ್ಚ್ಯಾ ಮನಾತ್ನಿ ಘಾಟ್ಲಾ. ಅಧ್ಯಾಯವನ್ನು ನೋಡಿ |