2 ಕೊರಿಂಥದವರಿಗೆ 1:5 - ಕನ್ನಡ ಸತ್ಯವೇದವು J.V. (BSI)5 ಯಾಕಂದರೆ ಕ್ರಿಸ್ತನ ನಿವಿುತ್ತ ನಮಗೆ ಬಾಧೆಗಳು ಹೇಗೆ ಹೇರಳವಾಗಿ ಉಂಟಾಗುತ್ತವೆಯೋ ಹಾಗೆಯೇ ಆದರಣೆಯು ಕೂಡ ಕ್ರಿಸ್ತನ ಮೂಲಕ ಹೇರಳವಾಗಿ ಉಂಟಾಗುತ್ತದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಏಕೆಂದರೆ ಕ್ರಿಸ್ತನ ನಿಮಿತ್ತ ನಮಗೆ ಬಾಧೆಗಳು ಹೇಗೆ ಹೇರಳವಾಗಿ ಉಂಟಾಗುತ್ತವೆಯೋ ಹಾಗೆಯೇ ಕ್ರಿಸ್ತನ ಮೂಲಕವಾಗಿ ಹೆಚ್ಚಾದ ಆದರಣೆಯೂ ನಮಗೆ ದೊರೆಯುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಕ್ರಿಸ್ತಯೇಸುವಿನ ಯಾತನೆಯು ನಮ್ಮ ಬಾಳಿನಲ್ಲಿ ತುಂಬಿರುವಂತೆ ಅವರ ಮುಖಾಂತರ ಲಭಿಸುವ ಸಾಂತ್ವನವೂ ನಮ್ಮಲ್ಲಿ ತುಂಬಿರುತ್ತದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ನಾವು ಕ್ರಿಸ್ತನ ಅನೇಕ ಬಾಧೆಗಳಲ್ಲಿ ಪಾಲುಗಾರರಾಗುತ್ತೇವೆ. ಅದೇ ರೀತಿಯಲ್ಲಿ, ಕ್ರಿಸ್ತನ ಮೂಲಕ ಹೇರಳವಾದ ಆದರಣೆಯು ನಮಗೆ ಬರುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಕ್ರಿಸ್ತ ಯೇಸುವಿನ ಸಂಕಟವು ನಮ್ಮಲ್ಲಿ ಹೇಗೆ ಅಧಿಕವಾಗಿದೆಯೋ ಹಾಗೆಯೇ, ಕ್ರಿಸ್ತ ಯೇಸುವಿನ ಮೂಲಕ ನಮ್ಮ ಸಂತೈಸುವಿಕೆಯೂ ನಮ್ಮಲ್ಲಿ ಅಧಿಕವಾಗಿರುತ್ತದೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್5 ಕಶೆ ಕ್ರಿಸ್ತಾಚ್ಯಾ ಕಸ್ಟಾತ್ನಿ ಅಮಿ ವಾಟೊ ಘೆತಾಂವ್, ತಸೆ ಕ್ರಿಸ್ತಾ ವೈನಾ ಭರ್ಪುರ್ ಮಜತ್‌ಬಿ ಅಮ್ಕಾ ಗಾವ್ತಾ. ಅಧ್ಯಾಯವನ್ನು ನೋಡಿ |