Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 10:9 - ಕನ್ನಡ ಸತ್ಯವೇದವು J.V. (BSI)

9 ಪತ್ರಿಕೆಗಳಿಂದ ನಿಮ್ಮನ್ನು ಹೆದರಿಸುವವನಾಗಿ ಕಾಣಿಸಿಕೊಳ್ಳುವದಕ್ಕೆ ನನಗೆ ಮನಸ್ಸಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನಾನು ಪತ್ರಿಕೆಗಳಿಂದ ನಿಮ್ಮನ್ನು ಹೆದರಿಸುತ್ತಿದ್ದೆನೆಂದು ತಿಳಿದುಕೊಳ್ಳಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ನಾನು ನನ್ನ ಪತ್ರಗಳ ಮೂಲಕ ನಿಮ್ಮನ್ನು ಬೆದರಿಸುತ್ತಿದ್ದೇನೆ ಎಂದು ಯಾರೂ ಭಾವಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ನನ್ನ ಪತ್ರಗಳ ಮೂಲಕ ನಿಮ್ಮನ್ನು ಭಯಪಡಿಸಲು ಪ್ರಯತ್ನಿಸುತ್ತಿದ್ದೇನೆಂದು ನೀವು ಯೋಚಿಸಬೇಕೆಂಬುದು ನನ್ನ ಅಪೇಕ್ಷೆಯಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ನನ್ನ ಪತ್ರಗಳಿಂದ ನಾನು ನಿಮಗೆ ಭಯ ಹುಟ್ಟಿಸಲು ಪ್ರಯತ್ನಿಸುವುದಕ್ಕೆ ನನಗೆ ಮನಸ್ಸಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ತಸೆ ಮನುನ್ ಚಿಟಿಚ್ಯಾ ವೈನಾ ತುಮ್ಕಾ ಬೆಸ್ಡುಕ್ ಬಿ ಮಿಯಾ ಮನ್ ಕರಿನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 10:9
4 ತಿಳಿವುಗಳ ಹೋಲಿಕೆ  

ಅವನಿಂದ ಬಂದ ಪತ್ರಿಕೆಗಳು ಗೌರವವಾದವುಗಳೂ ಬಲವುಳ್ಳವುಗಳೂ ಆಗಿವೆ; ಅವನು ಸಾಕ್ಷಾತ್ತಾಗಿ ಬಂದರೆ ಅವನು ನಿರ್ಬಲನು, ಅವನ ಮಾತು ಗಣನೆಗೆ ಬಾರದ್ದು ಅನ್ನುತ್ತಾರೆ.


ಆದದರಿಂದ ಕಾಲಕ್ಕೆ ಮೊದಲು ಯಾವದನ್ನು ಕುರಿತೂ ತೀರ್ಪುಮಾಡಬೇಡಿರಿ; ಕರ್ತನು ಬರುವ ತನಕ ತಡೆಯಿರಿ. ಆತನು ಕತ್ತಲೆಯಲ್ಲಿರುವ ಗುಪ್ತಕಾರ್ಯಗಳನ್ನು ಬೆಳಕಿಗೆ ತರುವನು, ಹೃದಯದ ಯೋಚನೆಗಳನ್ನು ಪ್ರತ್ಯಕ್ಷಪಡಿಸುವನು; ಆ ಕಾಲದಲ್ಲಿ ಪ್ರತಿಯೊಬ್ಬನಿಗೆ ಬರತಕ್ಕ ಹೊಗಳಿಕೆಯು ದೇವರಿಂದ ಬರುವದು.


ನಮಗಿರುವ ಅಧಿಕಾರವನ್ನು ಕುರಿತು ನಾವು ಒಂದು ವೇಳೆ ಹೆಚ್ಚಾಗಿ ಹೊಗಳಿಕೊಂಡರೂ ಹಾಗೆ ಹೊಗಳಿಕೊಳ್ಳುವದರಲ್ಲಿ ನಾಚಿಕೆಪಡುವದಕ್ಕೆ ಕಾರಣವಾಗುವದಿಲ್ಲ. ಆದರೆ ನಿಮ್ಮನ್ನು ಕೆಡವಿಹಾಕುವದಕ್ಕಲ್ಲ ಕಟ್ಟುವದಕ್ಕಾಗಿಯೇ ಕರ್ತನು ಈ ಅಧಿಕಾರವನ್ನು ನಮಗೆ ಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು