2 ಕೊರಿಂಥದವರಿಗೆ 11:19 - ಕನ್ನಡ ಸತ್ಯವೇದವು J.V. (BSI)19 ನೀವು ಬುದ್ಧಿವಂತರಾಗಿದ್ದು ಬುದ್ಧಿಹೀನರನ್ನು ಸಂತೋಷದಿಂದ ಸಹಿಸಿಕೊಳ್ಳುತ್ತೀರಲ್ಲಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ನೀವು ಬುದ್ಧಿವಂತರಾಗಿದ್ದು ಬುದ್ಧಿಹೀನರನ್ನು ಸಂತೋಷದಿಂದ ಸಹಿಸಿಕೊಳ್ಳುತ್ತೀರಲ್ಲಾ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ನೀವಾದರೋ ಮಹಾ ಬುದ್ಧಿವಂತರು! ಬುದ್ಧಿಹೀನರನ್ನು ಬಹಳವಾಗಿ ಸಹಿಸಿಕೊಳ್ಳುತ್ತೀರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ನೀವು ಬುದ್ಧಿವಂತರಾಗಿರುವುದರಿಂದ ಬುದ್ಧಿಹೀನರ ವಿಷಯದಲ್ಲಿ ಸಂತೋಷದಿಂದ ತಾಳ್ಮೆಯಿಂದಿರುತ್ತೀರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಬುದ್ಧಿಹೀನರನ್ನು ಹರ್ಷದಿಂದ ಸಹಿಸಿಕೊಳ್ಳುತ್ತಿರುವ ಬುದ್ಧಿವಂತರು ನೀವು! ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್19 ತುಮಿ ಬುದ್ವಂತಾ ತಸೆ ಮನುನ್ ಬುದ್ದ್ ನಸಲ್ಲ್ಯಾಂಚ್ಯಾ ವರ್‍ತಿ ತುಮಿ ಕವ್ಡೆ ಸೊಸುನ್ ಘೆವ್ನ್ ಹಾಶಿ! ಅಧ್ಯಾಯವನ್ನು ನೋಡಿ |