2 ಕೊರಿಂಥದವರಿಗೆ 11:24 - ಕನ್ನಡ ಸತ್ಯವೇದವು J.V. (BSI)24 ಐದುಸಾರಿ ಯೆಹೂದ್ಯರಿಂದ ನನಗೆ ಒಂದು ಕಡಿಮೆ ನಾಲ್ವತ್ತು ಏಟುಗಳು ಬಿದ್ದವು; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಐದು ಸಾರಿ ಯೆಹೂದ್ಯರಿಂದ ನನಗೆ ಒಂದು ಕಡಿಮೆ ನಲವತ್ತು ಏಟುಗಳು ಬಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಐದು ಸಾರಿ ಯೆಹೂದ್ಯರಿಂದ ನನಗೆ ನಲವತ್ತಕ್ಕೆ ಒಂದು ಕಡಿಮೆ ಚಾಟಿ ಏಟುಗಳು ಬಿದ್ದವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಚಾವಟಿಯಿಂದ ಮೂವತ್ತೊಂಭತ್ತು ಏಟುಗಳನ್ನು ಹೊಡೆಯಿಸಿಕೊಳ್ಳುವ ಶಿಕ್ಷೆಯನ್ನು ಯೆಹೂದಿಯರು ನನಗೆ ಐದು ಸಲ ವಿಧಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಯೆಹೂದ್ಯರ ಕೈಯಿಂದ ಐದು ಬಾರಿ ನಲ್ವತ್ತಕ್ಕೆ ಒಂದು ಕಡಿಮೆ ಛಡಿ ಏಟುಗಳನ್ನು ತಿಂದಿದ್ದೇನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್24 ಜುದೆವಾನಿಕ್ನಾ ತಿಸಾರ್ ನ್ಹವ್ ಮಾರಾ ಪಾಚ್ ದಾ ಮಿಯಾ ಖಾಲಾ. ಅಧ್ಯಾಯವನ್ನು ನೋಡಿ |