Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 11:5 - ಕನ್ನಡ ಸತ್ಯವೇದವು J.V. (BSI)

5 ಅತಿಶ್ರೇಷ್ಠರಾದ ಅಪೊಸ್ತಲರು ಅನ್ನಿಸಿಕೊಳ್ಳುವ ಅವರಿಗಿಂತ ನಾನು ಒಂದರಲ್ಲಾದರೂ ಕಡಿಮೆಯಾದವನಲ್ಲವೆಂದು ಎಣಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 “ಅತಿಶ್ರೇಷ್ಟರಾದ ಅಪೊಸ್ತಲರು” ಅನ್ನಿಸಿಕೊಳ್ಳುವ ಅವರಿಗಿಂತ ನಾನು ಒಂದರಲ್ಲಾದರೂ ಕಡಿಮೆಯಾದವನಲ್ಲವೆಂದು ಎಣಿಸುತ್ತೇನೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 “ಮಹಾ ಪ್ರೇಷಿತರು” ಎನಿಸಿಕೊಳ್ಳುವ ಆ ಜನರಿಗಿಂತ ನಾನು ಯಾವುದರಲ್ಲೂ ಕಡಿಮೆಯಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆ “ಮಹಾ ಅಪೊಸ್ತಲರು” ನನಗಿಂತ ಮಿಗಿಲಾದವರೆಂದು ನಾನು ಭಾವಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 “ಅತ್ಯಂತ ಮಹಾ ಅಪೊಸ್ತಲರು” ಎಂದೆನಿಸಿದ ಇತರ ಅಪೊಸ್ತಲರಿಗಿಂತಲೂ ನಾನು ಕಡಿಮೆಯಾದವನಲ್ಲ ಎಂದು ಭಾವಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ಅಪ್ನಿ ಮೊಟೊ ಅಪೊಸ್ತಲ್ ಮನುನ್ ಚಿಂತಲ್ಯಾಚ್ಯಾನ್ಕಿ ಮಿಯಾ ಕಾಯ್ ಬಾರಿಕ್ ಮನುನ್ ಮಾಕಾ ದಿಸಿನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 11:5
3 ತಿಳಿವುಗಳ ಹೋಲಿಕೆ  

ಆದರೆ ನಾನು ಎಂಥವನಾಗಿದ್ದೇನೋ ದೇವರ ಕೃಪೆಯಿಂದಲೇ ಅಂಥವನಾಗಿದ್ದೇನೆ. ನನಗುಂಟಾದ ಆತನ ಕೃಪೆಯು ನಿಷ್ಫಲವಾಗಲಿಲ್ಲ; ನಾನು ಅವರೆಲ್ಲರಿಗಿಂತಲೂ ಹೆಚ್ಚಾಗಿ ಪ್ರಯಾಸಪಟ್ಟೆನು. ಆದರೆ ಪ್ರಯಾಸಪಟ್ಟವನು ನಾನಲ್ಲ, ನನ್ನೊಂದಿಗಿರುವ ದೇವರ ಕೃಪೆಯೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು