Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 12:17 - ಕನ್ನಡ ಸತ್ಯವೇದವು J.V. (BSI)

17 ನಾನು ನಿಮ್ಮ ಬಳಿಗೆ ಕಳುಹಿಸಿದವರಲ್ಲಿ ಯಾವನ ಮೂಲಕವಾಗಿಯಾಗಲಿ ನಿಮ್ಮನ್ನು ವಂಚಿಸಿ ಏನಾದರೂ ತೆಗೆದುಕೊಂಡೆನೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ನಾನು ನಿಮ್ಮ ಬಳಿಗೆ ಕಳುಹಿಸಿದವರಲ್ಲಿ ಯಾವನ ಮೂಲಕವಾದರೂ ನಿಮ್ಮನ್ನು ವಂಚಿಸಿ ಏನಾದರೂ ತೆಗೆದುಕೊಂಡೆನೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ನಾನು ನಿಮ್ಮ ಬಳಿಗೆ ಕಳುಹಿಸಿದವರಲ್ಲಿ ಯಾರ ಮೂಲಕವಾದರೂ ನಿಮ್ಮನ್ನು ಹಾಗೇನಾದರೂ ವಂಚಿಸಿದ್ದುಂಟೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ನಾನು ನಿಮ್ಮ ಬಳಿಗೆ ಕಳುಹಿಸಿದ ಜನರಲ್ಲಿ ಯಾರ ಮೂಲಕವಾದರೂ ನಿಮ್ಮನ್ನು ಮೋಸಗೊಳಿಸಿದೆನೇ? ಇಲ್ಲ! ನಾನು ಮೋಸಗೊಳಿಸಲಿಲ್ಲ ಎಂಬುದು ನಿಮಗೆ ಗೊತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ನಾನು ನಿಮ್ಮ ಬಳಿಗೆ ಕಳುಹಿಸಿದವರಲ್ಲಿ ಯಾರ ಮೂಲಕವಾಗಿಯಾಗಲಿ ನಿಮ್ಮನ್ನು ವಂಚಿಸಿ ಏನಾದರೂ ತೆಗೆದುಕೊಂಡೆನೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ಮಿಯಾ ತುಮ್ಚಾಡ್ಕೆ ಧಾಡಲ್ಲ್ಯಾ ಎಕ್ ಮಾನ್ಸಾ ವೈನಾ ತುಮ್ಚ್ಯಾ ವೈನಾ ಕಾಯ್ಬಿ ಫಾಯ್ದೊ ಕಾಡುನ್ ಘೆವ್ಕ್ ಬಗಟ್ಲಾ ಕಾಯ್?

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 12:17
7 ತಿಳಿವುಗಳ ಹೋಲಿಕೆ  

ನಿಮ್ಮ ಬಳಿಗೆ ಹೋಗುವದಕ್ಕೆ ನಾನು ತೀತನನ್ನು ಬೇಡಿಕೊಂಡು ಅವನ ಜೊತೆಯಲ್ಲಿ ಆ ಸಹೋದರನನ್ನು ಕಳುಹಿಸಿಕೊಟ್ಟೆನಷ್ಟೆ. ತೀತನು ನಿಮ್ಮನ್ನು ವಂಚಿಸಿ ಏನಾದರೂ ತೆಗೆದುಕೊಂಡನೋ; ನಾವಿಬ್ಬರೂ ಒಬ್ಬ ಆತ್ಮನಿಂದಲೇ ಪ್ರೇರಿತರಾಗಿ ಒಂದೇ ಹೆಜ್ಜೆಜಾಡಿನಲ್ಲಿ ನಡೆಯಲಿಲ್ಲವೋ?


ಹೀಗಿರಲಾಗಿ ಈ ಸಹೋದರರು ಮುಂದಾಗಿ ನಿಮ್ಮ ಬಳಿಗೆ ಬಂದು ಕೊಡುತ್ತೇವೆಂದು ನೀವು ಮೊದಲು ಹೇಳಿದ ಧರ್ಮದ್ರವ್ಯವನ್ನು ಸಿದ್ಧಪಡಿಸಬೇಕೆಂಬದಾಗಿ ಇವರನ್ನು ಬೇಡಿಕೊಳ್ಳುವದು ಅವಶ್ಯವೆಂದು ನನಗೆ ತೋಚಿತು. ಹೀಗೆ ಆ ಹಣವು ಸುಲಿಗೆಯಂತೆ ಬಾರದೆ ಧರ್ಮಾರ್ಥವಾಗಿಯೇ ಸಿದ್ಧವಾಗುವದು.


ತಿಮೊಥೆಯನು ಬಂದರೆ ಅವನು ನಿಮ್ಮ ಬಳಿಯಲ್ಲಿ ಭಯವಿಲ್ಲದೆ ಇರುವಂತೆ ನೋಡಿಕೊಳ್ಳಿರಿ; ನನ್ನ ಹಾಗೆಯೇ ಕರ್ತನ ಕೆಲಸವನ್ನು ನಡಿಸುತ್ತಾನೆ;


ಈ ನಿವಿುತ್ತದಿಂದ ಕರ್ತನಲ್ಲಿ ನನ್ನ ಮಗನಾದ ತಿಮೊಥೆಯನನ್ನು ನಿಮ್ಮ ಬಳಿಗೆ ಕಳುಹಿಸಿಕೊಟ್ಟಿದ್ದೇನೆ. ಅವನು ನನಗೆ ಪ್ರಿಯನೂ ನಂಬಿಗಸ್ತನೂ ಆಗಿದ್ದಾನೆ. ಅವನು ಕ್ರಿಸ್ತನ ಸೇವೆಯಲ್ಲಿರುವ ನನ್ನ ನಡಾವಳಿಯನ್ನು ಅಂದರೆ ನಾನು ಎಲ್ಲೆಲ್ಲಿಯೂ ಪ್ರತಿಯೊಂದು ಸಭೆಯಲ್ಲಿಯೂ ಬೋಧಿಸುವ ಕ್ರಮವನ್ನು ನಿಮ್ಮ ನೆನಪಿಗೆ ತರುವನು.


ಅದಕ್ಕೆ ಎಲೀಷನು - ನಾನು ಸನ್ನಿಧಿ ಸೇವೆಮಾಡುತ್ತಿರುವ ಯೆಹೋವನಾಣೆ, ನಿನ್ನಿಂದ ಏನೂ ತೆಗೆದುಕೊಳ್ಳುವದಿಲ್ಲ ಅಂದನು. ನಾಮಾನನು ಎಷ್ಟು ಒತ್ತಾಯಪಡಿಸಿದರೂ ಅವನು ತೆಗೆದುಕೊಳ್ಳಲೇ ಇಲ್ಲ.


ಆಕೆಯು ಅನೇಕ ವೈದ್ಯರಿಂದ ಬಹು ಕಷ್ಟವನ್ನು ಅನುಭವಿಸಿ ಕೈಯಲ್ಲಿದ್ದದ್ದನ್ನೆಲ್ಲಾ ಕಳಕೊಂಡರೂ ರೋಗವು ಹೆಚ್ಚುತ್ತಾ ಬಂದದ್ದೇ ಹೊರತು ಮತ್ತೇನು ಪ್ರಯೋಜನವನ್ನೂ ಹೊಂದಿರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು