Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 12:8 - ಕನ್ನಡ ಸತ್ಯವೇದವು J.V. (BSI)

8 ಈ ಪೀಡೆಯ ವಿಷಯದಲ್ಲಿ ಅದು ನನ್ನನ್ನು ಬಿಟ್ಟುಹೋಗಬೇಕೆಂದು ಮೂರು ಸಾರಿ ಕರ್ತನನ್ನು ಬೇಡಿಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಈ ನೋವು ನನ್ನನ್ನು ಬಿಟ್ಟುಹೋಗುವಂತೆ ಮೂರು ಸಾರಿ ಕರ್ತನನ್ನು ಬೇಡಿಕೊಂಡೆನು ಆದರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಈ ಪೀಡೆ ನನ್ನನ್ನು ಬಿಟ್ಟು ತೊಲಗಲೆಂದು ನಾನು ಮೂರು ಸಾರಿ ಪ್ರಭುವಿನಲ್ಲಿ ಬೇಡಿಕೊಂಡೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ನನ್ನಿಂದ ಅದನ್ನು ತೆಗೆದುಹಾಕಬೇಕೆಂದು ನಾನು ಮೂರು ಸಲ ಪ್ರಭುವನ್ನು ಬೇಡಿಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಅದು ನನ್ನಿಂದ ತಗೆದುಹಾಕಬೇಕೆಂದು ನಾನು ಮೂರು ಸಾರಿ ಕರ್ತ ಯೇಸುವನ್ನು ಬೇಡಿಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಹ್ಯೊ ದುಸ್ಮಾನ್ ಮಾಜೆಕ್ನಾ ಧುರ್ ಜಾಂವ್ದಿತ್ ಮನುನ್ ತಿನ್‍ದಾ ಧನಿಯಾಕ್ಡೆ ಮಿಯಾ ಮಾಗ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 12:8
10 ತಿಳಿವುಗಳ ಹೋಲಿಕೆ  

ಕ್ರಿಸ್ತನು ತಾನು ಭೂಲೋಕದಲ್ಲಿದ್ದಾಗ ಮರಣಕ್ಕೆ ತಪ್ಪಿಸಿ ಕಾಪಾಡ ಶಕ್ತನಾಗಿರುವಾತನಿಗೆ ಬಲವಾಗಿ ಕೂಗುತ್ತಾ ಕಣ್ಣೀರನ್ನು ಸುರಿಸುತ್ತಾ ಪ್ರಾರ್ಥನೆ ವಿಜ್ಞಾಪನೆಗಳನ್ನು ಸಮರ್ಪಿಸಿ ದೇವರ ಮೇಲಣ ಭಯಭಕ್ತಿಯ ನಿವಿುತ್ತ ಕೇಳಲ್ಪಟ್ಟನು.


ಹಾಗೆ ಪವಿತ್ರಾತ್ಮನು ಸಹ ನಮ್ಮ ಅಶಕ್ತಿಯನ್ನು ನೋಡಿ ಸಹಾಯಮಾಡುತ್ತಾನೆ. ಹೇಗಂದರೆ ನಾವು ತಕ್ಕ ಪ್ರಕಾರ ಏನು ಬೇಡಿಕೊಳ್ಳಬೇಕೋ ನಮಗೆ ಗೊತ್ತಿಲ್ಲದ್ದರಿಂದ ಪವಿತ್ರಾತ್ಮನು ತಾನೇ ಮಾತಿಲ್ಲದಂಥ ನರಳಾಟದಿಂದ ನಮಗೋಸ್ಕರ ಬೇಡಿಕೊಳ್ಳುತ್ತಾನೆ.


ಆ ಬಟ್ಟೆಯನ್ನಾಗಲಿ ಹಾಸನ್ನಾಗಲಿ ಹೊಕ್ಕನ್ನಾಗಲಿ ತೊಗಲಿನ ಸಾಮಾನನ್ನಾಗಲಿ ತೊಳೆದನಂತರ ಆ ಮಚ್ಚೆ ಕಾಣದೆಹೋದರೆ ಅದನ್ನು ಎರಡನೆಯ ಸಾರಿ ತೊಳೆಯಬೇಕು; ಆಗ ಅದು ಶುದ್ಧವಾಗುವದು.


ಹೀಗೆ ಮೂರು ಸಾರಿ ಆಯಿತು. ಆಮೇಲೆ ಎಲ್ಲವೂ ತಿರಿಗಿ ಆಕಾಶಕ್ಕೆ ಎತ್ತಲ್ಪಟ್ಟಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು