2 ಕೊರಿಂಥದವರಿಗೆ 2:13 - ಕನ್ನಡ ಸತ್ಯವೇದವು J.V. (BSI)13 ಆದರೂ ನನ್ನ ಸಹೋದರನಾದ ತೀತನು ನನಗೆ ಸಿಕ್ಕಲಿಲ್ಲವಾದ ಕಾರಣ ನನ್ನ ಆತ್ಮಕ್ಕೆ ಉಪಶಮನವಿಲ್ಲದೆ ಅಲ್ಲಿದ್ದವರಿಂದ ಕಳುಹಿಸಿಕೊಂಡವನಾಗಿ ಹೊರಟು ಮಕೆದೋನ್ಯಕ್ಕೆ ಬಂದೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಆದರೂ ನನ್ನ ಸಹೋದರ ತೀತನು ನನಗೆ ಅಲ್ಲಿ ಸಿಕ್ಕಲಿಲ್ಲವಾದ ಕಾರಣ ನನ್ನ ಮನಸ್ಸಿಗೆ ಸಮಾಧಾನವಿಲ್ಲದೆ ಅಲ್ಲಿದ್ದವರಿಗೆ ವಂದಿಸಿ ಅಲ್ಲಿಂದ ಹೊರಟು ಮಕೆದೋನ್ಯಕ್ಕೆ ಬಂದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಆದರೆ ನನ್ನ ಸಹೋದರ ತೀತನನ್ನು ಅಲ್ಲಿ ಕಾಣದೆಹೋದುದರಿಂದ ನನ್ನ ಮನಸ್ಸಿಗೆ ನೆಮ್ಮದಿ ಇಲ್ಲವಾಯಿತು. ಕೂಡಲೇ ಅಲ್ಲಿಯ ಜನರಿಂದ ಬೀಳ್ಕೊಂಡು ಮಕೆದೋನಿಯಕ್ಕೆ ಹೊರಟೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಆದರೆ ನನ್ನ ಸಹೋದರನಾದ ತೀತನನ್ನು ನಾನು ಅಲ್ಲಿ ಕಾಣಲಿಲ್ಲವಾದ್ದರಿಂದ ನನಗೆ ಸಮಾಧಾನವಿರಲಿಲ್ಲ. ಆದ್ದರಿಂದ ನಾನು ಅವರನ್ನು ವಂದಿಸಿ ಮಕೆದೋನಿಯಕ್ಕೆ ಹೊರಟೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ನನ್ನ ಸಹೋದರನಾದ ತೀತನು ನನಗೆ ಅಲ್ಲಿ ಸಿಗದಿದ್ದ ಕಾರಣ, ನನ್ನ ಆತ್ಮಕ್ಕೆ ಇನ್ನೂ ವಿಶ್ರಾಂತಿಯಿರಲಿಲ್ಲ. ಆದ್ದರಿಂದ ತ್ರೋವದವರಿಗೆ ನಾನು ನನ್ನ ವಂದನೆಗಳನ್ನರ್ಪಿಸಿ ಮಕೆದೋನ್ಯ ಪ್ರಾಂತಕ್ಕೆ ಹೋದೆನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್13 ಖರೆ ಮಾಜೊ ವಾಂಗ್ಡಿ ಭಾವ್ ತಿತ್ ಮಾಕಾ ಥೈ ಗಾವುಕ್ನಾ ಮನುನ್ ಮಾಜ್ಯಾ ಮನಾಕ್ ಬೆಜಾರ್ ಹೊಲೊ. ತಸೆ ಮನುನ್ ಥೈ ಲೊಕಾಕ್ನಿ ಜಾವ್ನ್ ಯೆತಾ ಮನುನ್ ಸಾಂಗುನ್ ಮಿಯಾ ಮೆಸಿದೊನಿಯಾಕ್ ಜಾವುಕ್ ಲಾಗ್ಲೊ. ಅಧ್ಯಾಯವನ್ನು ನೋಡಿ |