2 ಕೊರಿಂಥದವರಿಗೆ 2:6 - ಕನ್ನಡ ಸತ್ಯವೇದವು J.V. (BSI)6 ಇಂಥವನಿಗೆ ನಿಮ್ಮಲ್ಲಿ ಹೆಚ್ಚಾದ ಜನರಿಂದುಂಟಾದ ಆ ಶಿಕ್ಷೆಯೇ ಸಾಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಇಂಥವನಿಗೆ ನಿಮ್ಮಲ್ಲಿ ಬಹುಜನರಿಂದಾದ ಆ ಶಿಕ್ಷೆಯೇ ಸಾಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ನಿಮ್ಮಲ್ಲಿ ಬಹುಮಂದಿ ಅವನಿಗೆ ವಿಧಿಸಿರುವ ಶಿಕ್ಷೆಯೇ ಸಾಕಾಗಿದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ನಿಮ್ಮ ಸಭೆಯ ಬಹುಮಂದಿ ಅವನಿಗೆ ವಿಧಿಸಿರುವ ಶಿಕ್ಷೆಯೇ ಸಾಕಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಅವನಿಗೆ ನಿಮ್ಮಲ್ಲಿ ಅನೇಕರಿಂದ ಉಂಟಾದ ಶಿಕ್ಷೆಯೇ ಸಾಕು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್6 ತುಮಿ ಸಗ್ಳ್ಯಾನಿ ಮಿಳುನ್ ದಿಲ್ಲಿ ಶಿಕ್ಷಾ ತೆಕಾ ಫಿರೆ. ಅಧ್ಯಾಯವನ್ನು ನೋಡಿ |
ನೀವು ದೇವರ ಚಿತ್ತಾನುಸಾರವಾಗಿ ಪಟ್ಟ ದುಃಖವು ನಿಮಗೆ ಎಂಥ ತಹತಹವನ್ನು ಉಂಟುಮಾಡಿತು ನೋಡಿರಿ. ನೀವು ನಿರ್ದೋಷಿಗಳೆಂದು ಸ್ಥಾಪಿಸುವದಕ್ಕೆ ಎಷ್ಟೋ ಪ್ರಯಾಸಪಟ್ಟಿರಿ, ಎಷ್ಟೋ ಮನೋವ್ಯಥೆಯನ್ನು ಅನುಭವಿಸಿದಿರಿ; ಎಂಥ ಭಯವನ್ನು ಎಂಥ ಹಂಬಲವನ್ನು ತೋರಿಸಿದಿರಿ; ಮಾನಹಾನಿಗಾಗಿ ಎಷ್ಟೋ ರೋಷಪಟ್ಟು ಶಿಕ್ಷೆಮಾಡಿದಿರಿ. ನೀವು ಆ ಕಾರ್ಯಕ್ಕೆ ಸೇರಿದವರಲ್ಲವೆಂಬದನ್ನು ಎಲ್ಲಾ ವಿಧದಲ್ಲಿಯೂ ತೋರಿಸಿದಿರಿ.