Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 3:11 - ಕನ್ನಡ ಸತ್ಯವೇದವು J.V. (BSI)

11 ಇಲ್ಲದೆಹೋಗುವಂಥದು ಪ್ರಭಾವವುಳ್ಳದ್ದಾಗಿದ್ದರೆ ಶಾಶ್ವತವಾಗಿ ಇರುವಂಥದು ಬಹು ಹೆಚ್ಚಾಗಿ ಪ್ರಭಾವವುಳ್ಳದ್ದಾಗಿರಬೇಕಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅಳಿದು ಹೋಗುವಂಥದ್ದೇ, ಅಷ್ಟು ಪ್ರಭಾವವುಳ್ಳದ್ದಾಗಿದ್ದರೆ ಶಾಶ್ವತವಾಗಿ ಉಳಿಯುವಂಥದ್ದು ಮತ್ತೆಷ್ಟು ಹೆಚ್ಚಾದ ಪ್ರಭಾವವುಳ್ಳದ್ದಾಗಿರಬೇಕಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಅಳಿದು ಹೋಗುವಂಥದ್ದೇ, ಅಷ್ಟು ಮಹಿಮೆಯಿಂದ ಕೂಡಿತ್ತಾದರೆ, ಶಾಶ್ವತವಾಗಿ ಉಳಿಯುವಂಥದ್ದು ಮತ್ತೆಷ್ಟು ಮಹಿಮೆಯಿಂದ ಕೂಡಿರಬೇಕು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಲಯಗೊಂಡ ಆ ಸೇವೆಯು ಮಹಿಮೆಯೊಂದಿಗೆ ಬಂದಿರುವುದಾಗಿದ್ದರೆ, ಎಂದೆಂದಿಗೂ ಮುಂದುವರಿಯುವ ಈ ಸೇವೆಯು ಇನ್ನೂ ಹೆಚ್ಚಿನ ಮಹಿಮೆಯನ್ನು ಹೊಂದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಇಲ್ಲದೆ ಹೋಗುವಂಥದ್ದು ಮಹಿಮೆಯುಳ್ಳದ್ದಾಗಿದ್ದಲ್ಲಿ, ನಿತ್ಯವಾಗಿರುವಂಥದ್ದು ಇನ್ನು ಹೆಚ್ಚಾದ ಮಹಿಮೆಯಲ್ಲಿರಬೇಕಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ತಾತ್ಕಾಲಿಕ್ ಮನುನ್ ದಿಲ್ಲಿ ಮಹಿಮಾಚ್ ಎವ್ಡ್ಯಾ ಪರ್‌ಜಳಾನ್ ಭರಲ್ಲಿ ರ್‍ಹಾಲ್ಯಾರ್, ಸರ್ವತಾ ಪತರ್ ರ್‍ಹಾವ್ಚೆ ಮನುನ್ ಹೊತ್ತಿ ಮಹಿಮಾ ಕವ್ಡ್ಯಾ ಪರ್‌ವಳಾನ್ ಭರುಚೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 3:11
8 ತಿಳಿವುಗಳ ಹೋಲಿಕೆ  

ಇಲ್ಲಿ ಹೊಸ ಒಡಂಬಡಿಕೆಯೆಂದು ಹೇಳಿದ್ದರಲ್ಲಿ ಮೊದಲಿದ್ದದ್ದನ್ನು ಹಳೇದಾಗಿ ಮಾಡಿದ್ದಾನೆ. ಆದರೆ ಹಳೇದಾಗುತ್ತಾ ಮುದಿಯಾಗುವಂಥದಕ್ಕೆ ಅಂತ್ಯವು ಸಮೀಪವಾಗಿದೆ.


ಆದದರಿಂದ ನಾವು ದೇವರ ಕರುಣೆಯಿಂದ ಈ ಸೇವೆಯನ್ನು ಹೊಂದಿದವರಾಗಿರಲಾಗಿ ಧೈರ್ಯಗೆಟ್ಟು ಹಿಂದೆಗೆಯುವದಿಲ್ಲ.


ಅಧಿಕವಾದ ಪ್ರಭಾವವುಳ್ಳದ್ದು ಬಂದದರಿಂದ ಮೊದಲಿದ್ದ ಪ್ರಭಾವವು ಅದರ ಬಳಿಯಲ್ಲಿ ಪ್ರಭಾವವಿಲ್ಲದ್ದಾಯಿತು.


ಆದದರಿಂದ ನಾವು ಇಂಥ ಭರವಸವುಳ್ಳವರಾಗಿದ್ದು ಧಾರಾಳವಾಗಿ ಮಾತಾಡುತ್ತೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು