Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 3:15 - ಕನ್ನಡ ಸತ್ಯವೇದವು J.V. (BSI)

15 ಈ ದಿನದವರೆಗೂ ಮೋಶೆಯ ಗ್ರಂಥಪಾರಾಯಣವು ಆಗುವಾಗೆಲ್ಲಾ ಮುಸುಕು ಅವರ ಹೃದಯದ ಮೇಲೆ ಇರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಈ ದಿನದವರೆಗೂ ಮೋಶೆಯ ಧರ್ಮಶಾಸ್ತ್ರವು ಓದುವಾಗೆಲ್ಲಾ ಮುಸುಕು ಅವರ ಹೃದಯವನ್ನು ಮುಚ್ಚಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಹೌದು, ಮೋಶೆ ಬರೆದುದನ್ನು ಓದುವಾಗಲೆಲ್ಲಾ ಅವರ ಮನಸ್ಸು ಇಂದಿಗೂ ಅದೇ ಮುಸುಕಿನಿಂದ ಮುಚ್ಚಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಆದರೆ ಇಂದಿಗೂ ಸಹ, ಮೋಶೆಯ ಧರ್ಮಶಾಸ್ತ್ರವನ್ನು ಓದುವಾಗ, ಅವರ ಮನಸ್ಸುಗಳ ಮೇಲೆ ಮುಸುಕು ಇರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಈ ದಿನದ ತನಕವೂ ಮೋಶೆಯ ಗ್ರಂಥವು ಓದುಗುವಾಗಲೆಲ್ಲಾ, ಅವರ ಹೃದಯಕ್ಕೆ ಮುಸುಕು ಹಾಕಲಾಗಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ಅಜುನ್ ಹೊಲ್ಯಾರ್ ಬಿ ಮೊಯ್ಜೆಚ್ಯಾ ಪುಸ್ತಕಾತ್ಲೆ ವಾಚ್ತಾನಾ ತೆಂಚ್ಯಾ ಮನಾಂಚ್ಯಾ ವರ್‍ತಿ ಟಿವಾಲೊ ಧಾಪಲ್ಲ್ಯಾ ಸರ್ಕೆಚ್ ರ್‍ಹಾತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 3:15
4 ತಿಳಿವುಗಳ ಹೋಲಿಕೆ  

ಮತ್ತು ಸಮಸ್ತ ಜನಾಂಗಗಳನ್ನು ಮುಚ್ಚಿರುವ ಮುಸುಕನ್ನೂ ಸಕಲ ದೇಶೀಯರ ಮೇಲೆ ಹಾಕಿರುವ ತೆರೆಯನ್ನೂ ಇದೇ ಪರ್ವತದಲ್ಲಿ ನಾಶಮಾಡುವನು.


ಆದರೆ ಅವರ ಬುದ್ಧಿ ಮಂದವಾಯಿತು; ಈ ದಿನದವರೆಗೂ ಹಳೇ ಒಡಂಬಡಿಕೆಯು ಪಾರಾಯಣವಾಗುವಾಗ ಅದು ಕ್ರಿಸ್ತನಲ್ಲಿ ಗತಿಸಿಹೋಗುತ್ತದೆಂಬದು ಅವರಿಗೆ ಪ್ರಕಟವಾಗದೆ ಇರುವದರಿಂದ ಅದೇ ಮುಸುಕು ಎತ್ತಲ್ಪಡದೆ ಇರುತ್ತದೆ.


ಅವರ ಹೃದಯವು ಕರ್ತನ ಕಡೆಗೆ ತಿರುಗಿಕೊಂಡಾಗಲೇ ಆ ಮುಸುಕು ತೆಗೆಯಲ್ಪಡುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು