2 ಕೊರಿಂಥದವರಿಗೆ 3:16 - ಕನ್ನಡ ಸತ್ಯವೇದವು J.V. (BSI)16 ಅವರ ಹೃದಯವು ಕರ್ತನ ಕಡೆಗೆ ತಿರುಗಿಕೊಂಡಾಗಲೇ ಆ ಮುಸುಕು ತೆಗೆಯಲ್ಪಡುವದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಅವರ ಹೃದಯವು ಕರ್ತನ ಕಡೆಗೆ ತಿರುಗಿಕೊಂಡಾಗಲೇ ಆ ಮುಸುಕು ತೆಗೆಯಲ್ಪಡುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ‘ಪ್ರಭುವಿಗೆ ಅಭಿಮುಖರಾದಾಗ ಮಾತ್ರ ಆ ಮುಸುಕನ್ನು ತೆಗೆಯಲಾಗುತ್ತದೆ.’ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಆದರೆ ಒಬ್ಬ ವ್ಯಕ್ತಿಯು ಮಾರ್ಪಾಟಾಗಿ ಪ್ರಭುವನ್ನು ಅನುಸರಿಸುವಾಗ ಆ ಮುಸುಕು ತೆಗೆಯಲ್ಪಡುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಆದರೆ ಯಾರಾದರೂ ಕರ್ತ ಯೇಸುವಿನ ಕಡೆಗೆ ತಿರುಗಿದಾಗೆಲ್ಲಾ, ಆ ಮುಸುಕು ಅವರಿಂದ ತೆಗೆಯಲಾಗುತ್ತದೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್16 ಖರೆ ಧನಿಯಾ ಕಡೆ ಪರತಲ್ಲ್ಯಾ ತನ್ನಾ ತೆ ಧಾಪಲ್ಲೆ ಪಡುನ್ ಜಾತಾ. ಅಧ್ಯಾಯವನ್ನು ನೋಡಿ |