2 ಕೊರಿಂಥದವರಿಗೆ 4:1 - ಕನ್ನಡ ಸತ್ಯವೇದವು J.V. (BSI)1 ಆದದರಿಂದ ನಾವು ದೇವರ ಕರುಣೆಯಿಂದ ಈ ಸೇವೆಯನ್ನು ಹೊಂದಿದವರಾಗಿರಲಾಗಿ ಧೈರ್ಯಗೆಟ್ಟು ಹಿಂದೆಗೆಯುವದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಆದ್ದರಿಂದ ದೇವರ ಕರುಣೆಯಿಂದ ಈ ಸೇವೆಯನ್ನು ಹೊಂದಿದವರಾದ ನಾವು ಧೈರ್ಯಗೆಟ್ಟು ಹಿಂಜರಿಯುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ದೇವರ ಕರುಣೆಯಿಂದ ಈ ಸೇವೆಯನ್ನು ಕೈಗೊಂಡಿರುವ ನಾವು ಧೈರ್ಯಗೆಟ್ಟು ಹಿಂಜರಿಯುವುದಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ದೇವರು ತನ್ನ ಕೃಪೆಯಿಂದ ಈ ಸೇವೆಯನ್ನು ನಮಗೆ ಒಪ್ಪಿಸಿದ್ದಾನೆ. ಆದ್ದರಿಂದ ನಾವು ಧೈರ್ಯಗೆಡುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ದೇವರ ಕರುಣೆಯ ನಿಮಿತ್ತ ನಾವು ಈ ಸೇವೆಯನ್ನು ಹೊಂದಿರುವುದರಿಂದ ನಾವು ಧೈರ್ಯಗೆಡುವವರಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್1 ಹೆ ಕಾಮ್ ದೆವಾನ್ ಅಪ್ನಾಚ್ಯಾ ದಯೆನ್ ಅಮ್ಚ್ಯಾ ತಾಬೆತ್ ದಿಲ್ಯಾನಾಯ್. ತಸೆಮನುನ್ ಅಮಿ ಅಮ್ಚೊ ಧೈರೊ ಸೊಡಿನಾವ್. ಅಧ್ಯಾಯವನ್ನು ನೋಡಿ |