2 ಕೊರಿಂಥದವರಿಗೆ 4:10 - ಕನ್ನಡ ಸತ್ಯವೇದವು J.V. (BSI)10 ಯೇಸುವಿನ ಜೀವವು ನಮ್ಮ ದೇಹದಲ್ಲಿ ಉಂಟೆಂದು ತೋರಿಬರುವದಕ್ಕಾಗಿ ಯೇಸುವಿನ ಮರಣಾವಸ್ಥೆಯನ್ನು ನಾವು ಯಾವಾಗಲೂ ದೇಹದಲ್ಲಿ ಅನುಭವಿಸುತ್ತಾ ತಿರುಗಾಡುತ್ತೇವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಯೇಸುವಿನ ಜೀವವು ನಮ್ಮ ದೇಹದಲ್ಲಿ ಉಂಟೆಂದು ಪ್ರಕಟಪಡಿಸುವುದಕ್ಕಾಗಿ ಯೇಸುವಿನ ಮರಣಾವಸ್ಥೆಯನ್ನು ನಾವು ಯಾವಾಗಲೂ ದೇಹದಲ್ಲಿ ಅನುಭವಿಸುವವರಾಗಿದ್ದೇವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಯೇಸುವಿನ ದಿವ್ಯಜೀವವು ನಮ್ಮ ದೇಹದಲ್ಲಿ ಗೋಚರವಾಗುವಂತೆ ಅವರ ಮರಣಯಾತನೆಯನ್ನು ನಿರಂತರವಾಗಿ ಅನುಭವಿಸುತ್ತಾ ಬಾಳುತ್ತಿದ್ದೇವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ನಮ್ಮ ದೇಹಗಳಲ್ಲಿ ಯೇಸುವಿನ ಜೀವವು ತೋರಿಬರಲೆಂದು ಆತನ ಮರಣಾವಸ್ಥೆಯನ್ನು ಅನುಭವಿಸುತ್ತಿದ್ದೇವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಯೇಸುವಿನ ಜೀವವು ನಮ್ಮ ಶರೀರದಲ್ಲಿ ಪ್ರಕಟವಾಗುವಂತೆ, ನಾವು ಯಾವಾಗಲೂ ನಮ್ಮ ಶರೀರದಲ್ಲಿ ಯೇಸುವಿನ ಮರಣವನ್ನು ಧರಿಸುವವರಾಗಿರುತ್ತೇವೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್10 ಜೆಜುಚೊ ಜಿವ್ ಅಮ್ಚ್ಯಾ ಆಂಗಾನ್ ದಿಸುನ್ ಯೆವ್‍ಸಾಟ್ನಿ ತೆಚೆ ಮರಾನ್ ಅಮ್ಚ್ಯಾ ನಾಸ್ ಹೊತಲ್ಯಾ ಆಂಗಾತ್ ವಾವುನ್ ಘೆವ್ನ್ ರ್‍ಹಾತಾಂವ್. ಅಧ್ಯಾಯವನ್ನು ನೋಡಿ |