2 ಕೊರಿಂಥದವರಿಗೆ 4:9 - ಕನ್ನಡ ಸತ್ಯವೇದವು J.V. (BSI)9 ಹಿಂಸೆ ಪಡುವವರಾಗಿದ್ದರೂ ಕೈಬಿಡಲ್ಪಟ್ಟವರಲ್ಲ; ಕೆಡವಲ್ಪಟ್ಟವರಾಗಿದ್ದರೂ ಪ್ರಾಣನಷ್ಟಪಡುವವರಲ್ಲ; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಹಿಂಸೆಪಡುವವರಾಗಿದ್ದರೂ ಕೈಬಿಡಲ್ಪಟ್ಟವರಲ್ಲ. ಕೆಡವಲ್ಪಟ್ಟವರಾಗಿದ್ದರೂ ನಶಿಸಿಹೊಗುವವರಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಶತ್ರುಗಳು ಅನೇಕರಿದ್ದರೂ ಮಿತ್ರನೊಬ್ಬನು ಇಲ್ಲದಿರಲಿಲ್ಲ. ಪ್ರಾಣ ಹಿಂಸೆಗಳಿಗೀಡಾಗಿದ್ದರೂ ಪ್ರಾಣನಷ್ಟವನ್ನು ಅನುಭವಿಸಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ನಾವು ಹಿಂಸೆಗೆ ಗುರಿಯಾದೆವು, ಆದರೆ ದೇವರು ನಮ್ಮನ್ನು ತೊರೆದುಬಿಡಲಿಲ್ಲ. ಕೆಲವು ಸಲ ನಮಗೆ ನೋವಾಯಿತು, ಆದರೂ ನಾಶವಾಗಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಹಿಂಸೆಗೆ ಒಳಪಟ್ಟರೂ ಕೈಬಿಟ್ಟವವರಲ್ಲ, ದಬ್ಬಿದವರಾದಾಗ್ಯೂ ನಾಶವಾಗಲಿಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್9 ಅಮಿ ತರಾಸ್ ಸೊಸ್ತಾವ್, ಜಾಲ್ಯಾರ್ ಬಿ ಎಕ್ಲ್ಯಾಕುಚ್ ಸೊಡಲ್ಲ್ಯಾ ಸಾರ್ಕೆ ಅಮಿ ಹೊವ್ಕನಾವ್; ಲೈಂದಾ ಅಮ್ಕಾ ಲೈ ತರಾಸಾತ್ ಟಾಕುನ್ ಹೊತಾ, ಜಾಲ್ಯಾರ್ ಬಿ ಅಮಿ ನಾಸ್ ಹೊವ್ಕನಾವ್. ಅಧ್ಯಾಯವನ್ನು ನೋಡಿ |