2 ಕೊರಿಂಥದವರಿಗೆ 5:2 - ಕನ್ನಡ ಸತ್ಯವೇದವು J.V. (BSI)2 ನಾವು ಈಗಿನ ದೇಹದಲ್ಲಿರುವವರೆಗೂ ನರಳುತ್ತೇವೆ. ಪರಲೋಕದಿಂದ ದೊರಕುವ ನಮ್ಮ ನಿವಾಸವನ್ನು ನಾವು ದೇಹದ ಮೇಲೆ ಧರಿಸಿಕೊಳ್ಳಬೇಕೆಂದು ಅಪೇಕ್ಷಿಸುತ್ತೇವೆ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ನಾವು ಈ ದೇಹದಲ್ಲಿರುವವರೆಗೆ ನರಳುತ್ತಾ; ಪರಲೋಕದಿಂದ ದೊರಕುವ ನಮ್ಮ ನಿವಾಸವನ್ನು ದೇಹದ ಮೇಲೆ ನಾವು ಎಂದು ಧರಿಸಿಕೊಳ್ಳುತ್ತೇವೋ ಎಂದು ಹಾತೊರೆಯುತ್ತೇವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಈ ಗುಡಾರದಲ್ಲಿರುವವರೆಗೆ ನಾವು ನರಳುತ್ತೇವೆ; ಸ್ವರ್ಗೀಯ ನಿವಾಸವನ್ನು ನಮ್ಮ ದೇಹದ ಮೇಲೆ ಎಂದಿಗೆ ನಾವು ಧರಿಸಿಕೊಳ್ಳುತ್ತೇವೋ ಎಂದು ಹಾತೊರೆಯುತ್ತೇವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಆದರೆ ಈಗ ನಾವು ಈ ದೇಹದಲ್ಲಿ ಬಳಲಿ ಹೋಗಿದ್ದೇವೆ. ಪರಲೋಕದಲ್ಲಿರುವ ನಮ್ಮ ಮನೆಯನ್ನು ದೇವರು ನಮಗೆ ಯಾವಾಗ ಕೊಡುವನೊ ಎಂದು ಹಾತೊರೆಯುತ್ತಿದ್ದೇವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ನಮ್ಮ ಪರಲೋಕದ ನಿವಾಸವನ್ನು ನೀವೂ ಧರಿಸಿಕೊಳ್ಳಬೇಕೆಂದು ಅಪೇಕ್ಷಿಸಿ, ಈ ಜೀವನದಲ್ಲಿ ನರಳುತ್ತಿದ್ದೇವೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್2 ಕಶ್ಶಾಕ್ ಮಟ್ಲ್ಯಾರ್, ಅಮ್ಚೆ ಸರ್‍ಗಾ ವೈಲೆ ಘರ್ ನೆಸುಕ್, ಅಮ್ಚ್ಯಾ ಜುನ್ನ್ಯಾ ಬಿರಾಡಾಚ್ಯಾ ವರ್‍ತಿ ಘಾಲುಕ್ ಲೈ ಆಶೆನ್ ವಾಟ್ ರಾಕುನ್ಗೆತ್ ಹಾಂವ್ ಅಧ್ಯಾಯವನ್ನು ನೋಡಿ |