Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 6:12 - ಕನ್ನಡ ಸತ್ಯವೇದವು J.V. (BSI)

12 ನಿಮ್ಮ ಮೇಲಿರುವ ನಮ್ಮ ಪ್ರೀತಿ ಸಂಕೋಚವಾದದ್ದಲ್ಲ; ನಿಮ್ಮ ಪ್ರೀತಿಯೇ ಸಂಕೋಚವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ನಮ್ಮಲ್ಲಿ ಸಂಕುಚಿತ ಭಾವನೆಯೇನೂ ಇಲ್ಲ. ಇದು ಇರುವುದಾದರೆ ನಿಮ್ಮಲ್ಲೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ನಮ್ಮಲ್ಲಿ ಸಂಕುಚಿತ ಭಾವನೆಯೇನೂ ಇಲ್ಲ. ಇದು ಇರುವುದಾದರೆ ನಿಮ್ಮಲ್ಲೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ನಿಮ್ಮ ಮೇಲೆ ನಮಗಿರುವ ಪ್ರೀತಿಯು ನಿಂತು ಹೋಗಿಲ್ಲ. ಆದರೆ ನಮ್ಮ ಮೇಲೆ ನಿಮಗಿದ್ದ ಪ್ರೀತಿಯೇ ನಿಂತು ಹೋಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ನಿಮ್ಮ ಕಡೆಗಿರುವ ನಮ್ಮ ಪ್ರೀತಿಯನ್ನು ನಿಲ್ಲಿಸಲಿಲ್ಲ. ಆದರೆ ನೀವು ನಮಗೆ ತೋರಿಸಬೇಕಾದ ಪ್ರೀತಿಯನ್ನು ತೋರಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ಅಮ್ಚಿ ಮನಾ ಹೊಲ್ಯಾರ್ ಅಮಿ ಧಾಪುನ್ ಥವ್ಕ್ ನಾವ್ ತುಮಿ ಹೊಲ್ಯಾರ್ ತುಮ್ಚಿ ಮನಾ ಧಾಪುನ್ ಥವ್ಲ್ಯಾಶಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 6:12
9 ತಿಳಿವುಗಳ ಹೋಲಿಕೆ  

ನಿಮ್ಮ ಹೃದಯಗಳಲ್ಲಿ ನಮಗೆ ಸ್ಥಳಕೊಡಿರಿ; ನಾವು ನಿಮ್ಮಲ್ಲಿ ಯಾರಿಗೂ ಅನ್ಯಾಯಮಾಡಲಿಲ್ಲ, ಯಾರನ್ನೂ ಕೆಡಿಸಲಿಲ್ಲ, ಯಾರನ್ನೂ ವಂಚಿಸಲಿಲ್ಲ.


ಯಾಕೋಬ್ ವಂಶವೇ, ಯೆಹೋವನ ಸ್ವಭಾವವು ಹಿಡಿತವಾದದ್ದೋ, ಇಂಥ ಕೃತ್ಯಗಳು ಆತನವೋ ಎಂದು ಏಕೆ ಹೇಳುತ್ತೀ? ನನ್ನ ನುಡಿಗಳು ಸನ್ಮಾರ್ಗಿಗಳಿಗೇ ಹಿತಕರವಷ್ಟೆ.


ಈ ಲೋಕದ ಸಂಪತ್ತುಳ್ಳ ಯಾವನಾದರೂ ಕೊರತೆಯಲ್ಲಿ ಬಿದ್ದಿರುವ ತನ್ನ ಸಹೋದರನನ್ನು ನೋಡಿ ಕರುಣಿಸದೆ ಬಿಟ್ಟರೆ ದೇವರ ಪ್ರೀತಿಯು ಅವನಲ್ಲಿ ನೆಲೆಗೊಂಡಿರುವದುಂಟೇ?


ಕ್ರಿಸ್ತ ಯೇಸುವಿಗಿರುವಂಥ ಕನಿಕರದಿಂದ ನಿಮ್ಮೆಲ್ಲರಿಗೋಸ್ಕರ ಎಷ್ಟೋ ಹಂಬಲಿಸುತ್ತೇನೆ; ಇದಕ್ಕೆ ದೇವರೇ ನನ್ನ ಸಾಕ್ಷಿ.


ಇದೇ ಮೇರೆಗೆ ನಿನ್ನನ್ನೂ ಕಷ್ಟದೊಳಗಿಂದ ತಪ್ಪಿಸಿ ಇಕ್ಕಟ್ಟಿಲ್ಲದ ವಿಶಾಲಸ್ಥಳಕ್ಕೆ ಬರಮಾಡಬೇಕೆಂಬದೂ, ನಿನ್ನ ಮೇಜಿನ ಆಹಾರಗಳು ತುಪ್ಪದಿಂದ ತುಂಬಿರಬೇಕೆಂಬದೂ ಆತನ ಉದ್ದೇಶವಾಗಿದೆ.


ಬಗೆಬಗೆಯಾಗಿ ಆಶಿಸುವದಕ್ಕಿಂತ ಕಣ್ಣೆದುರಿಗಿರುವದನ್ನು ಅನುಭವಿಸುವದೇ ಲೇಸು; ಇದು ಕೂಡ ಗಾಳಿಯನ್ನು ಹಿಂದಟ್ಟಿದ ಹಾಗೆ ವ್ಯರ್ಥ.


ನೀನು ನಡೆಯುವಾಗ ನಿನ್ನ ಹೆಜ್ಜೆಗೆ ಇಕ್ಕಟ್ಟಾಗದು, ಓಡಿದರೆ, ಮುಗ್ಗರಿಸುವದಿಲ್ಲ.


ನಿತ್ಯಜೀವಕ್ಕೆ ಹೋಗುವ ಬಾಗಲು ಇಕ್ಕಟ್ಟು, ದಾರಿ ಬಿಕ್ಕಟ್ಟು; ಅದನ್ನು ಕಂಡುಹಿಡಿಯುವವರು ಸ್ವಲ್ಪ ಜನ.


ಸರ್ವವಿಧದಲ್ಲಿಯೂ ನಮಗೆ ಇಕ್ಕಟ್ಟು ಇದ್ದರೂ ನಾವು ಅತಿ ಸಂಕಟ ಪಡುವವರಲ್ಲ; ನಾವು ದಿಕ್ಕು ಕಾಣದವರಾಗಿದ್ದರೂ ಕೇವಲ ದೆಸೆಗೆಟ್ಟವರಲ್ಲ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು