2 ಕೊರಿಂಥದವರಿಗೆ 6:8 - ಕನ್ನಡ ಸತ್ಯವೇದವು J.V. (BSI)8 ಮಾನ ಅವಮಾನ ಕೀರ್ತಿ ಅಪಕೀರ್ತಿಗಳನ್ನು ಹೊಂದಿದವರೂ ಆಗಿದ್ದೇವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ನಾವು ಮಾನ ಮತ್ತು ಅವಮಾನ, ಕೀರ್ತಿ ಮತ್ತು ಅಪಕೀರ್ತಿಗಳಲ್ಲಿಯೂ ಸೇವೆಮಾಡಿದ್ದೇವೆ. ಸತ್ಯವಂತರಾದರೂ ಮೋಸಗಾರರೆನಿಸಿಕೊಂಡಿದ್ದೇವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಮಾನ-ಅವಮಾನ, ಕೀರ್ತಿ-ಅಪಕೀರ್ತಿ ಎರಡನ್ನೂ ಅನುಭವಿಸುತ್ತಿದ್ದೇವೆ. ಸತ್ಯವಾದಿಗಳು ನಾವಾದರೂ ಮಿಥ್ಯವಾದಿಗಳು ಎಂದೆನಿಸಿಕೊಂಡಿದ್ದೇವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಕೆಲವರು ನಮ್ಮನ್ನು ಸನ್ಮಾನಿಸುತ್ತಾರೆ; ಇನ್ನು ಕೆಲವರು ನಮಗೆ ಅವಮಾನ ಮಾಡುತ್ತಾರೆ. ಕೆಲವರು ನಮ್ಮ ಬಗ್ಗೆ ಒಳ್ಳೆಯ ವಿಷಯಗಳನ್ನು ಹೇಳುತ್ತಾರೆ; ಇನ್ನು ಕೆಲವರು ನಮ್ಮ ಬಗ್ಗೆ ಕೆಟ್ಟ ವಿಷಯಗಳನ್ನು ಹೇಳುತ್ತಾರೆ. ಕೆಲವರು ನಮ್ಮನ್ನು ಸುಳ್ಳುಗಾರರೆನ್ನುತ್ತಾರೆ, ಆದರೆ ನಾವು ಸತ್ಯವನ್ನೇ ಹೇಳುತ್ತೇವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಮಾನ ಅವಮಾನಗಳಿಂದಲೂ ಕೀರ್ತಿ ಅಪಕೀರ್ತಿಗಳಿಂದಲೂ ಸತ್ಯವಂತರಾಗಿದ್ದರೂ ಮೋಸಗಾರರೂ ಎಂದೆಣಿಸಿಕೊಂಡವರಾಗಿದ್ದೇವೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್8 ಮರ್ಯಾದಿನ್ ನಾಹೊಲ್ಯಾರ್ ಅವ್ಮಾನ್ ಕರುನ್ ಘೆವ್ನ್; ನಾಹೊಲ್ಯಾರ್ ಹೊಗ್ಳುನ್ ಘೆವ್ನ್, ಅಮ್ಕಾ ಝುಟೆ ಮನುನ್ ಮನ್ತಾತ್, ಜಾಲ್ಯಾರ್ಬಿ ಅಮಿ ಖರೆ ಬೊಲ್ತಾಂವ್. ಅಧ್ಯಾಯವನ್ನು ನೋಡಿ |