2 ಕೊರಿಂಥದವರಿಗೆ 7:14 - ಕನ್ನಡ ಸತ್ಯವೇದವು J.V. (BSI)14 ಯಾಕಂದರೆ ನಾನು ಅವನ ಮುಂದೆ ನಿಮ್ಮನ್ನು ಹೊಗಳಿದ್ದರಲ್ಲಿ ನಾಚಿಕೆಪಡಬೇಕಾಗಿ ಬರಲಿಲ್ಲ. ನಾವು ನಿಮಗೆ ಹೇಳಿದ ಎಲ್ಲಾ ಮಾತುಗಳು ಹೇಗೆ ಸತ್ಯವಾಗಿದ್ದವೋ ಹಾಗೆ ನಾವು ತೀತನ ಮುಂದೆ ಆಡಿದ ಹೊಗಳಿಕೆಯ ಮಾತುಗಳೂ ಸತ್ಯವೆಂದು ಕಂಡುಬಂದವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಯಾಕೆಂದರೆ ನಾನು ಅವನ ಮುಂದೆ ನಿಮ್ಮನ್ನು ಹೊಗಳಿದ್ದಕ್ಕಾಗಿ ನಾನು ನಾಚಿಕೆಪಡಬೇಕಾಗಿ ಬರಲಿಲ್ಲ. ಬದಲಾಗಿ ನಾವು ನಿಮಗೆ ಹೇಳಿದ ಎಲ್ಲಾ ಮಾತುಗಳು ಹೇಗೆ ಸತ್ಯವಾಗಿದ್ದವೋ ಹಾಗೆಯೇ ನಾವು ತೀತನ ಮುಂದೆ ಆಡಿದ ಹೊಗಳಿಕೆಯ ಮಾತುಗಳೆಲ್ಲವೂ ಸತ್ಯವೆಂದು ಕಂಡುಬಂದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ತೀತನ ಮುಂದೆ ನಾನು ನಿಮ್ಮನ್ನು ಹೊಗಳಿದ್ದು ನಿಜ; ಹಾಗೆ ಹೊಗಳಿದ್ದಕ್ಕಾಗಿ ನಾನು ನಾಚಿಕೆಪಡಬೇಕಾಗಿಲ್ಲ. ನಾವು ನಿಮಗೆ ಹೇಳಿದ್ದೆಲ್ಲವೂ ಹೇಗೆ ಸತ್ಯವಾಗಿತ್ತೋ, ಹಾಗೆಯೇ ತೀತನ ಮುಂದೆ ನಾವು ಆಡಿದ ಹೊಗಳಿಕೆಯ ಮಾತುಗಳೆಲ್ಲವೂ ಸತ್ಯವಾಗಿವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ತೀತನ ಮುಂದೆ ನಾನು ನಿಮ್ಮನ್ನು ಹೊಗಳಿದೆನು. ಅದು ಸಮರ್ಪಕವೆಂದು ನೀವು ನಿರೂಪಿಸಿದಿರಿ. ನಾವು ನಿಮಗೆ ಹೇಳಿದ ಪ್ರತಿಯೊಂದೂ ಸತ್ಯವಾಗಿತ್ತು. ನಾವು ತೀತನ ಮುಂದೆ ನಿಮ್ಮ ವಿಷಯದಲ್ಲಿ ಹೇಳಿದ ಹೊಗಳಿಕೆಯ ಮಾತುಗಳೆಲ್ಲಾ ಸತ್ಯವೆಂದು ನೀವು ನಿರೂಪಿಸಿದಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ನಿಮ್ಮ ವಿಷಯವಾಗಿ ನಾನು ತೀತನ ಮುಂದೆ ಹೊಗಳಿದ್ದಕ್ಕೆ ನಾನು ಬೇಸರಪಡಬೇಕಾಗಿರಲಿಲ್ಲ. ನಾನು ನಿಮಗೆ ಹೇಳಿದ್ದೆಲ್ಲವೂ ಹೇಗೆ ಸತ್ಯವಾಗಿತ್ತೋ, ಹಾಗೆಯೇ ನಿಮ್ಮ ಬಗ್ಗೆ ನಾವು ತೀತನ ಬಗ್ಗೆ ಹೊಗಳಿದ್ದೆಲ್ಲವೂ ಸತ್ಯವಾದವು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್14 ತೆಚೆಕ್ಡೆ ತುಮ್ಚ್ಯಾ ವಿಶಯಾತ್ ಮಿಯಾ ಮೊಟೆಪಾನ್ ಬೊಲಲ್ಲೊ ಜಾಲ್ಯಾರ್ಬಿ ಮಿಯಾ ಲಜ್ಜೆತ್ ಪಡುಕ್ನಾ. ಕಶೆ ಮಿಯಾ ಅಜುನ್ ಪತರ್ ತುಮ್ಚೆಕ್ಡೆ ಬೊಲಲ್ಲೆ ಸಗ್ಳೆಬಿ ಖರೆ ಹೊಲಾ, ತಸೆಚ್ ಮಿಯಾ ತಿತಾಕ್ಡೆ ತುಮ್ಚ್ಯಾ ವಿಶಯಾತ್ ಬೊಲಲ್ಲೆಬಿ ಸಮಾ ಹಾಯ್ ಮನುನ್ ಖರೆ ಹೊಲೆ. ಅಧ್ಯಾಯವನ್ನು ನೋಡಿ |