2 ಕೊರಿಂಥದವರಿಗೆ 9:14 - ಕನ್ನಡ ಸತ್ಯವೇದವು J.V. (BSI)14 ಇದಲ್ಲದೆ ನಿಮಗೋಸ್ಕರ ವಿಜ್ಞಾಪನೆಮಾಡಿ ದೇವರ ಅತಿಶಯವಾದ ಕೃಪೆಯು ನಿಮ್ಮಲ್ಲಿ ಇರುವದರಿಂದ ನಿಮ್ಮ ಪರಿಚಿತಿಮಾಡಬೇಕೆಂದು ಕೋರುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಇದಲ್ಲದೆ ನಿಮಗೋಸ್ಕರ ವಿಜ್ಞಾಪನೆ ಮಾಡಿ ದೇವರ ಅತಿಶಯವಾದ ಕೃಪೆಯು ನಿಮಗೆ ದೊರೆತಿರುವುದರಿಂದ ಅವರು ನಿಮ್ಮನ್ನು ನೋಡಲು ಬಯಸಿರುವರಲ್ಲದೆ ನಿಮಗಾಗಿ ಪ್ರಾರ್ಥಿಸುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ದೇವರು ನಿಮಗೆ ಅನುಗ್ರಹಿಸಿರುವ ಅತಿಶಯವಾದ ವರಕ್ಕಾಗಿ ಅವರು ಪ್ರೀತಿವಾತ್ಸಲ್ಯದಿಂದ ನಿಮಗೋಸ್ಕರ ಪ್ರಾರ್ಥಿಸುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಇದಲ್ಲದೆ ಆ ಜನರು ಪ್ರಾರ್ಥಿಸುವಾಗ ತಾವು ನಿಮ್ಮೊಂದಿಗೆ ಇರಬೇಕಾಗಿತ್ತೆಂದು ಆಶಿಸುವರು. ದೇವರ ಅತಿಶಯವಾದ ಕೃಪೆಯು ನಿಮ್ಮಲ್ಲಿರುವುದೇ ಅದಕ್ಕೆ ಕಾರಣ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ನಿಮಗೆ ದೊರೆತ ಮಿತಿಯಿಲ್ಲದ ದೇವರ ಕೃಪೆಯ ನಿಮಿತ್ತ, ಅವರು ನಿಮ್ಮನ್ನು ಕಾಣುವ ಬಯಕೆಯಿಂದ ನಿಮಗಾಗಿ ಪ್ರಾರ್ಥಿಸುವರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್14 ತಸೆಮನುನ್ ತುಮ್ಚ್ಯಾ ಪ್ರೆಮಾನ್ ಭರುನ್ ತುಮ್ಚ್ಯಾಸಾಟ್ನಿ ಮನಾನಿ ತಿ ಲೊಕಾ ಮಾಗ್ನಿ ಕರ್ತ್ಯಾತ್, ಅಸೆ ದೆವಾನ್ ತುಮ್ಚ್ಯಾ ವರ್‍ತಿ ಅಪ್ನಾಚಿ ಮಾಪುಕ್ ಹೊಯ್ನಾ ತಸ್ಲಿ ಆಶಿರ್ವಾದಾ ವೊತಿ ಸಾರ್ಕೆ ಕರ್‍ತ್ಯಾತ್. ಅಧ್ಯಾಯವನ್ನು ನೋಡಿ |