2 ಕೊರಿಂಥದವರಿಗೆ 9:8 - ಕನ್ನಡ ಸತ್ಯವೇದವು J.V. (BSI)8 ದೇವರು ಸಕಲವಿಧವಾದ ದಾನಗಳನ್ನು ನಿಮಗೆ ಧಾರಾಳವಾಗಿ ಅನುಗ್ರಹಿಸುವದಕ್ಕೆ ಶಕ್ತನಾದ್ದರಿಂದ ನೀವು ಯಾವಾಗಲೂ ಎಲ್ಲಾ ವಿಷಯಗಳಲ್ಲಿ ಪರಿಪೂರ್ಣತೆಯುಳ್ಳವರಾಗಿ ಸಕಲಸತ್ಕಾರ್ಯಗಳನ್ನು ಹೇರಳವಾಗಿ ಮಾಡುವವರಾಗಿರಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ದೇವರು ಸಕಲ ವಿಧವಾದ ದಾನಗಳನ್ನು ನಿಮಗೆ ಧಾರಾಳವಾಗಿ ಅನುಗ್ರಹಿಸುವುದಕ್ಕೆ ಶಕ್ತನಾದ್ದರಿಂದ, ನೀವೂ ಯಾವಾಗಲೂ ಎಲ್ಲಾ ವಿಷಯಗಳಲ್ಲಿ ಪರಿಪೂರ್ಣತೆಯುಳ್ಳವರಾಗಿ ಸಕಲ ಸತ್ಕಾರ್ಯಗಳನ್ನು ಹೇರಳವಾಗಿ ಮಾಡುವವರಾಗಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಸಕಲ ವಿಧವಾದ ವರದಾನಗಳನ್ನು ನಿಮಗೆ ಯಥೇಚ್ಛವಾಗಿ ನೀಡಬಲ್ಲ ಶಕ್ತಿ ದೇವರಿಗಿದೆ. ನೀವು ಸದಾ ಸಮೃದ್ಧಿಯಿಂದಿರುವಿರಿ. ಹೀಗೆ ಸಕಲ ಸತ್ಕಾರ್ಯಗಳಿಗೆ ಹೃತ್ಪೂರ್ವಕವಾಗಿ ನೆರವಾಗುವಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಮತ್ತು ನಿಮಗೆ ಅಗತ್ಯವಾದದ್ದಕ್ಕಿಂತಲೂ ಹೆಚ್ಚು ಆಶೀರ್ವಾದಗಳನ್ನು ದೇವರು ಕೊಡಬಲ್ಲನು. ಆಗ ನಿಮ್ಮಲ್ಲಿ ನಿಮಗೆ ಅಗತ್ಯವಾದ ಪ್ರತಿಯೊಂದೂ ಯಾವಾಗಲೂ ಇರುವುದು. ಪ್ರತಿಯೊಂದು ಒಳ್ಳೆಯ ಕಾರ್ಯಕ್ಕೆ ಕೊಡಲು ನಿಮ್ಮಲ್ಲಿ ಸಾಕಷ್ಟು ಇರುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ದೇವರು ಸಕಲ ವಿಧವಾದ ಕೃಪೆಯನ್ನು ನಿಮಗೆ ಧಾರಾಳವಾಗಿ ಅನುಗ್ರಹಿಸುವುದಕ್ಕೆ ಶಕ್ತರಾಗಿರುವುದರಿಂದ ನೀವು ಯಾವಾಗಲೂ ಎಲ್ಲಾ ವಿಷಯಗಳಲ್ಲಿಯೂ ಪರಿಪೂರ್ಣತೆಯುಳ್ಳವರಾಗಿ ಸಕಲ ಸತ್ಕಾರ್ಯಗಳನ್ನು ಹೇರಳವಾಗಿ ಮಾಡುವವರಾಗಿರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್8 ಮಾಪ್ ನಸ್ತಾನಾ ತುಮ್ಕಾ ಅಶಿರ್ವಾದ್ ದಿವ್ಕ್ ದೆವಾಕ್ ಹೊತಾ. ಅಶೆ ತುಮ್ಕಾ ಕನ್ನಾಬಿ ಗರ್ಜೆಕ್ ಪಾಜೆ ಹೊಲ್ಲೆ ತವ್ಡೆ ರ್‍ಹಾವ್ನ್, ಹರಿಎಕ್ ಬರ್‍ಯಾ ಕಾಮಾಕ್ನಿ ದಿವ್ಕ್ ಬಿ ತುಮ್ಚ್ಯಾ ಕಡೆ ಜಾಸ್ತಿ ಉರ್ತಾ. ಅಧ್ಯಾಯವನ್ನು ನೋಡಿ |