2 ತಿಮೊಥೆಯನಿಗೆ 2:15 - ಕನ್ನಡ ಸತ್ಯವೇದವು J.V. (BSI)15 ನೀನು ದೇವರ ದೃಷ್ಟಿಗೆ ಯೋಗ್ಯನಾಗಿ ಕಾಣಿಸಿಕೊಳ್ಳುವದಕ್ಕೆ ಪ್ರಯಾಸಪಡು. ಅವಮಾನಕ್ಕೆ ಗುರಿಯಾಗದ ಕೆಲಸದವನೂ ಸತ್ಯವಾಕ್ಯವನ್ನು ಸರಿಯಾಗಿ ಉಪದೇಶಿಸುವವನೂ ಆಗಿರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ನೀನು ದೇವರಿಗೆ ಯೋಗ್ಯನಾಗಿ ಕಾಣಿಸಿಕೊಳ್ಳುವುದಕ್ಕೆ ಪ್ರಯಾಸಪಡು. ಅವಮಾನಕ್ಕೆ ಗುರಿಯಾಗದ ಕೆಲಸದವನೂ ಸತ್ಯವಾಕ್ಯವನ್ನು ಸರಿಯಾಗಿ ಉಪದೇಶಿಸುವವನೂ ಆಗಿರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ನೀನಾದರೋ ದೇವರಿಗೆ ಮೆಚ್ಚುಗೆಯಾದವನಂತೆ, ತನ್ನ ಕೆಲಸಕ್ಕೆ ಹಿಂದೆಗೆಯದ ಕೆಲಸಗಾರನಂತೆ, ಸುವಾರ್ತೆಯನ್ನು ಸರಿಯಾಗಿ ಸಾರುವವನಂತೆ, ಸುವಾರ್ತೆಯನ್ನು ಸರಿಯಾಗಿ ಸಾರುವವನಂತೆ ಬಾಳಲು ಪ್ರಯತ್ನಪಡು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ದೇವರ ದೃಷ್ಟಿಯಲ್ಲಿ ಯೋಗ್ಯ ವ್ಯಕ್ತಿಯಾಗಲು ನಿನ್ನಿಂದಾದಷ್ಟು ಪ್ರಯಾಸಪಡು ಮತ್ತು ನಿನ್ನನ್ನೇ ಒಪ್ಪಿಸಿಕೊಡು. ತನ್ನ ಕೆಲಸದಲ್ಲಿ ನಾಚಿಕೆಪಡದಿರುವ ಕೆಲಸಗಾರನಾಗು, ಅಂದರೆ ಸತ್ಯೋಪದೇಶವನ್ನು ಯೋಗ್ಯವಾದ ರೀತಿಯಲ್ಲಿ ತಿಳಿಸುವವನಾಗು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ನೀನು ನಾಚಿಕೆಗೆ ಒಳಪಡದ ಕೆಲಸದವನೂ ಸತ್ಯವಾಕ್ಯವನ್ನು ಸರಿಯಾಗಿ ಬೋಧಿಸುವವನೂ ಆಗಿರುವಂತೆ ನಿನ್ನನ್ನು ದೇವರಿಗೆ ಮೆಚ್ಚಿಕೆಯಾದವನಾಗಿರಲು ಸಮರ್ಪಿಸಲು ಅತ್ಯಂತ ಆಸಕ್ತನಾಗಿರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್15 ತಿಯಾ ದೆವಾಚ್ಯಾ ನದ್ರೆತ್ ಯೊಗ್ಯ್ ಮನುನ್ ದಾಕ್ವುನ್ ದಿ ಸರ್ಕೆ ಚಲುಕ್ ಖಟ್ಪಟ್ ಕರ್. ಅಪ್ನಾಚೆ ಕಾಮ್ ಕರುಕ್ ಲಜಿನಸಲ್ಲ್ಯಾ ಕಾಮ್ಗಾರ್‍ಯಾ ಸರ್ಕೊ ತಿಯಾ ಹೊ ಅನಿ ಖರ್ಯಪಾನಾಚಿ ಖಬರ್ ಸಗ್ಳ್ಯಾಕ್ನಿ ಸಾಂಗ್ತಲ್ಯಾತ್ ಫಾಟಿ ಫಿಡೆ ಬಗುನಕೊ. ಅಧ್ಯಾಯವನ್ನು ನೋಡಿ |