Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ತಿಮೊಥೆಯನಿಗೆ 2:17 - ಕನ್ನಡ ಸತ್ಯವೇದವು J.V. (BSI)

17 ಅವರ ಮಾತು ಕೊಳಕು ಹುಣ್ಣಿನಂತೆ ಹರಡಿಕೊಳ್ಳುವದು. ಅವರಲ್ಲಿ ಹುಮೆನಾಯನೂ ಪಿಲೇತನೂ ಇದ್ದಾರೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಅವರ ಮಾತು ಹುಣ್ಣುವ್ಯಾಧಿಯಂತೆ ಹರಡಿಕೊಳ್ಳುವುದು. ಅವರಲ್ಲಿ ಹುಮೆನಾಯನೂ ಪಿಲೇತನೂ ಇದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಅವರ ಮಾತು ರಾಜ ಹುಣ್ಣಿನಂತೆ ಹರಡಿಕೊಳ್ಳುತ್ತದೆ. ಹುಮೆನಾಯ ಮತ್ತು ಫಿಲೇತ ಇಂಥವರ ಗುಂಪಿಗೆ ಸೇರಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಅವರ ಕೆಟ್ಟ ಉಪದೇಶಗಳು ದೇಹದಲ್ಲಿ ಹರಡಿಕೊಳ್ಳುವ ಕಾಯಿಲೆಯಂತೆ ವ್ಯಾಪಿಸಿಕೊಳ್ಳುತ್ತವೆ. ಹುಮೆನಾಯನು ಮತ್ತು ಪಿಲೇತನು ಅಂತಹ ಜನರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಅವರ ಬೋಧನೆ ಮಾರಕ ಹುಣ್ಣಿನಂತೆ ಹರಡಿಕೊಳ್ಳುವುದು. ಅವರಲ್ಲಿ ಹುಮೆನಾಯನೂ ಪಿಲೇತನೂ ಇದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ತವ್ಡೆಚ್ ನ್ಹಯ್ ತಸ್ಲ್ಯಾಂಚೊ ಬೊಲ್ನ್ಯಾಚೊ ವಾರೊ ಕುಸ್ಡಿಚ್ಯಾ ಪೊಕ್ಯಾಂಚ್ಯಾ ಸರ್ಕೆ ಪಗ್ಳುನ್ಗೆತುಚ್ ಜಾತಾ. ಹಿಮೆನೆವ್ ಅನಿ ಫಿಲೆತ್‍ ಮನ್ತಲ್ಯಾನಿ ತಸ್ಲ್ಯಾ ಗೊಸ್ಟಿಯಾ ಶಿಕ್ವುಲ್ಯಾನಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ತಿಮೊಥೆಯನಿಗೆ 2:17
4 ತಿಳಿವುಗಳ ಹೋಲಿಕೆ  

ಇವರು ದೇವದೂಷಣೆ ಮಾಡಬಾರದೆಂಬದನ್ನು ಕಲಿತುಕೊಳ್ಳುವಂತೆ ಇವರನ್ನು ಸೈತಾನನಿಗೆ ಒಪ್ಪಿಸಿಕೊಟ್ಟೆನು.


ಇದ್ದಲ್ಲಿಯೇ ಬೆಂಕಿಯು ನಿನ್ನನ್ನು ನುಂಗುವದು, ಕತ್ತಿಯು ನಿನ್ನನ್ನು ಕಡಿದುಬಿಡುವದು, ವಿುಡತೆಗಳೋಪಾದಿಯಲ್ಲಿ ನುಂಗಲ್ಪಡುವಿ; ನಿನ್ನ ಜನಸಂಖ್ಯೆಯು ವಿುಡತೆಗಳಷ್ಟು ಅಸಂಖ್ಯಾತವಾಗಲಿ. ಗುಂಪುವಿುಡತೆಗಳಷ್ಟು ಅಪರಿವಿುತವಾಗಲಿ;


ಆ ಮಣ್ಣೇ ನಿಮಗೆ ಸಾಕ್ಷಿಯಾಗಿದ್ದು ಬೆಂಕಿಯಂತೆ ನಿಮ್ಮ ಮಾಂಸವನ್ನು ನುಂಗಿಬಿಡುವದು. ಅಂತ್ಯದಿವಸಗಳು ಬಂದರೂ ದ್ರವ್ಯವನ್ನು ಕೂಡಿಸಿ ಇಟ್ಟುಕೊಂಡಿದ್ದೀರಿ.


ಆದರೆ ನಂಬದೆ ಹೋದ ಯೆಹೂದ್ಯರು ಅನ್ಯಜನರ ಮನಸ್ಸನ್ನು ಸಹೋದರರಿಗೆ ವಿರುದ್ಧವಾಗಿ ರೇಗಿಸಿ ಕೆಡಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು