2 ತಿಮೊಥೆಯನಿಗೆ 3:2 - ಕನ್ನಡ ಸತ್ಯವೇದವು J.V. (BSI)2 ಮನುಷ್ಯರು ಸ್ವಾರ್ಥಚಿಂತಕರೂ ಹಣದಾಸೆಯವರೂ ಬಡಾಯಿಕೊಚ್ಚುವವರೂ ಅಹಂಕಾರಿಗಳೂ ದೂಷಕರೂ ತಂದೆತಾಯಿಗಳಿಗೆ ಅವಿಧೇಯರೂ ಉಪಕಾರನೆನಸದವರೂ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಮನುಷ್ಯರು ಸ್ವಾರ್ಥಚಿಂತಕರೂ, ಹಣದಾಸೆಯವರೂ, ಬಡಾಯಿಕೊಚ್ಚುವವರೂ, ಅಹಂಕಾರಿಗಳೂ, ದೂಷಕರೂ, ತಂದೆತಾಯಿಗಳಿಗೆ ಅವಿಧೇಯರೂ, ಉಪಕಾರ ನೆನಸದವರೂ, ದೇವಭಯವಿಲ್ಲದವರೂ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಜನರು ಸ್ವಾರ್ಥಚಿಂತಕರೂ ಲೋಭಿಗಳೂ ಅಹಂಕಾರಿಗಳೂ ಬಡಾಯಿಕೋರರೂ ದೇವದೂಷಕರೂ ಹೆತ್ತವರಿಗೆ ಅವಿಧೇಯರೂ ಕೃತಘ್ನರೂ ಭಕ್ತಿಹೀನರೂ ಆಗುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಆ ಕಾಲದಲ್ಲಿ ಜನರು ಸ್ವಾರ್ಥಿಗಳಾಗಿರುತ್ತಾರೆ, ಹಣದಾಸೆ ಉಳ್ಳವರಾಗಿರುತ್ತಾರೆ; ಬಡಾಯಿಕೊಚ್ಚುವವರಾಗಿರುತ್ತಾರೆ; ಗರ್ವಿಷ್ಠರಾಗಿರುತ್ತಾರೆ; ಚಾಡಿಕೋರರಾಗಿರುತ್ತಾರೆ; ತಂದೆತಾಯಿಗಳಿಗೆ ಅವಿಧೇಯರಾಗಿರುತ್ತಾರೆ; ಕೃತಜ್ಞತೆಯಿಲ್ಲದವರಾಗಿರುತ್ತಾರೆ; ಅಪವಿತ್ರರಾಗಿರುತ್ತಾರೆ; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಮನುಷ್ಯರು ತಮ್ಮನ್ನು ತಾವೇ ಪ್ರೀತಿಸಿಕೊಳ್ಳುವವರೂ ಹಣದಾಶೆಯುಳ್ಳವರೂ ಬಡಾಯಿ ಕೊಚ್ಚುವವರೂ ಅಹಂಕಾರಿಗಳೂ ದೇವದೂಷಕರೂ ತಂದೆತಾಯಿಗಳಿಗೆ ಅವಿಧೇಯರೂ ಕೃತಜ್ಞತೆಯಿಲ್ಲದವರೂ ಅಶುದ್ಧರೂ ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್2 ತನ್ನಾ ಲೊಕಾ ಸ್ವಾರ್ಥಿ, ಪೈಶ್ಯಾಂಚಿ ಆಶಾ ಕರ್‍ತಲಿ, ಬಡಾಯ್ ಬೊಲ್ತಲಿ, ಅನಿ ಅಪ್ನಿಚ್ ಮೊಟೊ ಮನ್ತಲೆ; ಅನಿ ದುಸ್ರ್ಯಾಂಚೆ ಬುರ್ಶೆ ಬೊಲ್ತಲಿ, ಬಾಯ್-ಬಾಬಾಕ್ ನಿಂದ್ಯಾ ಕರ್‍ತಲಿ ಅನಿ ತೆನಿ ಹುಕುಮಾಕ್ನಿ ಕಾನ್ ದಿ ನಸ್ತಾನಾ ರ್‍ಹಾತಲೆ ಅನಿ ಪವಿತ್ರ್ ಹೊವ್ನ್ ಚಲಿನಸಲ್ಲಿ, ಉಪ್ಕಾರ್ ಕರಲ್ಲೆ ಇಸರ್ತಲಿ, ದೆವಸ್ಪಾನ್‍ನಸಲ್ಲಿ, ಅಧ್ಯಾಯವನ್ನು ನೋಡಿ |
ಆದರೆ ಅದನ್ನು ಅದರ ಉದ್ದೇಶಕ್ಕೆ ತಕ್ಕ ಹಾಗೆ ಉಪಯೋಗಿಸಬೇಕು; ಅಂದರೆ ಅದು ಅಧರ್ಮಿಗಳು, ಅವಿಧೇಯರು, ಭಕ್ತಿಹೀನರು, ಪಾಪಿಷ್ಠರು, ದೇವಭಕ್ತಿಯಿಲ್ಲದವರು, ಪ್ರಾಪಂಚಿಕರು, ತಂದೆತಾಯಿಗಳನ್ನು ಹೊಡೆಯುವವರು, ನರಹತ್ಯಮಾಡುವವರು, ಜಾರರು, ಪುರುಷಗಾವಿುಗಳು, ನರಚೋರರು, ಸುಳ್ಳುಗಾರರು, ಅಬದ್ಧಪ್ರಮಾಣಿಕರು, ಸ್ವಸ್ಥಬೋಧನೆಗೆ ಪ್ರತಿಕೂಲವಾಗಿ ಬೇರೆ ಏನಾದರೂ ಇದ್ದರೆ ಅದನ್ನು ಮಾಡುವವರು, ಈ ಮೊದಲಾದ ಅನೀತಿವಂತರಿಗಾಗಿ ನೇಮಕವಾಗಿದೆಯೇ ಹೊರತು ನೀತಿವಂತರಿಗೆ ನೇಮಕವಾಗಿಲ್ಲವೆಂದು ತಿಳಿದು ಉಪಯೋಗಿಸಬೇಕು.