2 ತಿಮೊಥೆಯನಿಗೆ 3:5 - ಕನ್ನಡ ಸತ್ಯವೇದವು J.V. (BSI)5 ಭಕ್ತಿಯ ವೇಷವಿದ್ದು ಅದರ ಬಲವನ್ನು ಬೇಡವೆನ್ನುವವರೂ ಆಗಿರುವರು; ಇಂಥವರ ಸಹವಾಸವನ್ನೂ ಮಾಡದಿರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಭಕ್ತಿಯ ವೇಷವಿದ್ದು ಅದರ ಬಲವನ್ನು ಬೇಡವೆನ್ನುವವರೂ ಆಗಿರುವರು. ಇಂಥವರ ಸಹವಾಸವನ್ನೂ ಮಾಡದಿರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಅವರು ಭಕ್ತಿಯ ವೇಷ ಧರಿಸಿದ್ದರೂ ಅದರ ನಿಜವಾದ ಶಕ್ತಿಯನ್ನು ಅಲ್ಲಗಳೆಯುವರು. ಇಂಥವರ ಸಹವಾಸ ನಿನಗೆ ಬೇಡ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಆ ಜನರು ತಾವು ದೇವರ ಸೇವೆ ಮಾಡುತ್ತಿರುವುದಾಗಿ ನಟಿಸುತ್ತಲೇ ಇರುವರು. ಆದರೆ ಅವರು ನಿಜವಾಗಿಯೂ ದೇವರ ಸೇವೆ ಮಾಡುತ್ತಿಲ್ಲವೆಂಬುದನ್ನು ಅವರ ಜೀವಿತವೇ ತೋರ್ಪಡಿಸುತ್ತದೆ. ತಿಮೊಥೆಯನೇ, ಅಂತಹ ಜನರಿಂದ ದೂರವಾಗಿರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಭಕ್ತಿಯ ವೇಷವಿದ್ದು ಅದರ ಬಲವನ್ನು ಅಲ್ಲಗಳೆಯುವವರೂ ಆಗಿರುವರು. ಇಂಥವರನ್ನು ಬಿಟ್ಟು ಪ್ರತ್ಯೇಕವಾಗಿರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್5 ಹಿ ಲೊಕಾ ದೆವಸ್ಪಾನಾಚೊ ಭಾಯ್ಲೆ ಸಗ್ಳಿ ಕಾಮಾ ಯೆವ್ಡೆಚ್ ಕರ್‍ತ್ಯಾತ್, ತೆಚೊ ಭುತ್ತುರ್‍ಲೊ ಖರೊ ಬಳ್ ಸೊಡುನ್ ದಿತಲ್ಯಾ ಅಸ್ಲ್ಯಾ ಲೊಕಾನಿಕ್ನಾ ತಿಯಾ ಧುರುಚ್ ರ್‍ಹಾ. ಅಧ್ಯಾಯವನ್ನು ನೋಡಿ |