2 ತಿಮೊಥೆಯನಿಗೆ 3:9 - ಕನ್ನಡ ಸತ್ಯವೇದವು J.V. (BSI)9 ಆದರೆ ಅವರ ಪ್ರಯತ್ನವು ಇನ್ನು ಸಾಗುವದಿಲ್ಲ; ಆ ಯನ್ನ ಯಂಬ್ರರ ಮೂರ್ಖತನವು ಎಲ್ಲರಿಗೂ ಪರಿಷ್ಕಾರವಾಗಿ ತಿಳಿದುಬಂದ ಪ್ರಕಾರ ಇವರದೂ ತಿಳಿದುಬರುವದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಆದರೆ ಅವರು ಹೆಚ್ಚು ಮುಂದುವರಿಯಲು ಸಾಧ್ಯವಿಲ್ಲ. ಆ ಯನ್ನ ಯಂಬ್ರರ ಮೂರ್ಖತನವು ಎಲ್ಲರಿಗೂ ಪ್ರಕಟವಾಗಿ ಬಂದ ಹಾಗೆಯೇ ಇವರದೂ ಪ್ರಕಟವಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ದುರ್ಮತಿಗಳೂ ವಿಶ್ವಾಸಭ್ರಷ್ಟರೂ ಆಗಿದ್ದಾರೆ. ಆದರೆ ಅವರ ಮೂರ್ಖತನ ದೀರ್ಘಕಾಲ ಬಾಳದು. ಯನ್ನ ಮತ್ತು ಯಂಬ್ರಳ ದೋಷದಂತೆ ಅದು ಸರ್ವರಿಗೂ ಬಟ್ಟಬಯಲಾಗುತ್ತದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಅವರ ಕಾರ್ಯಗಳಲ್ಲಿ ಅವರಿಗೆ ಯಶಸ್ಸಾಗುವುದಿಲ್ಲ. ಅವರು ಮೂರ್ಖರೆಂಬುದು ಜನರೆಲ್ಲರಿಗೂ ಕಾಣುತ್ತದೆ. ಯನ್ನ, ಯಂಬ್ರರಿಗೆ ಹೀಗೆಯೇ ಆಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಆದರೆ ಇವರು ಇನ್ನು ಮುಂದುವರಿಯಲಾರರು. ಯನ್ನ, ಯಂಬ್ರರ ಮೂರ್ಖತನವು ಎಲ್ಲರಿಗೂ ಸ್ಪಷ್ಟವಾಗಿ ತಿಳಿದುಬಂದಂತೆಯೇ, ಇವರದೂ ತಿಳಿದುಬರುವುದು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್9 ಖರೆ ತೆಂಚೆ ಕಾಮ್ ಲೈ ದಿಸ್ ಚಲಿನಾ, ತ್ಯಾ ಜಾನ್ನೆಸ್ ಅನಿ ಜಾಂಬ್ರೆಸಾಚೆ ಪಿಸೆಪಾನ್ ಕಶೆ ಕಳುನ್ ಯೆಲೆ, ತಸೆಚ್ ಹೆಂಚೆ ಪಿಶೆಪಾನ್‍ಬಿ ಕಳುನ್ ಯೆತಾ. ಅಧ್ಯಾಯವನ್ನು ನೋಡಿ |