2 ತಿಮೊಥೆಯನಿಗೆ 4:10 - ಕನ್ನಡ ಸತ್ಯವೇದವು J.V. (BSI)10 ಯಾಕಂದರೆ ದೇಮನು ಇಹಲೋಕವನ್ನು ಪ್ರೀತಿಸಿ ನನ್ನನ್ನು ಬಿಟ್ಟು ಥೆಸಲೋನಿಕಕ್ಕೆ ಹೋದನು; ಕ್ರೆಸ್ಕನು ಗಲಾತ್ಯಕ್ಕೂ ತೀತನು ದಲ್ಮಾತ್ಯಕ್ಕೂ ಹೋದರು; ಲೂಕನು ಮಾತ್ರ ನನ್ನ ಜೊತೆಯಲ್ಲಿದ್ದಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಯಾಕೆಂದರೆ ದೇಮನು ಇಹಲೋಕವನ್ನು ಪ್ರೀತಿಸಿ, ನನ್ನನ್ನು ಬಿಟ್ಟು ಥೆಸಲೋನಿಕಕ್ಕೆ ಹೋದನು. ಕ್ರೆಸ್ಕನು ಗಲಾತ್ಯಕ್ಕೂ ತೀತನು ದಲ್ಮಾತ್ಯಕ್ಕೂ ಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ದೇಮನು ಇಹಲೋಕದ ಆಶಾಪಾಶಗಳಿಗೆ ಒಳಗಾಗಿ ನನ್ನನ್ನು ಬಿಟ್ಟು ಥೆಸಲೋನಿಕಕ್ಕೆ ಹೋದನು. ಕ್ರೆಸ್ಕನು ಗಲಾತ್ಯಕ್ಕೂ ತೀತನು ದಲ್ಮಾತ್ಯಕ್ಕೂ ಹೋಗಿದ್ದಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ದೇಮನು ಈ ಲೋಕವನ್ನು ಬಹಳ ಪ್ರೀತಿಸಿದನು. ಆದಕಾರಣವೇ ಅವನು ನನ್ನನ್ನು ಬಿಟ್ಟು ಥೆಸಲೋನಿಕಕ್ಕೆ ಹೋದನು. ಕ್ರೆಸ್ಕನು ಗಲಾತ್ಯಕ್ಕೆ ಹೋದನು. ತೀತನು ದಲ್ಮಾತ್ಯಕ್ಕೆ ಹೋದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಏಕೆಂದರೆ ದೇಮನು ಇಹಲೋಕವನ್ನು ಪ್ರೀತಿಸಿ ನನ್ನನ್ನು ತೊರೆದುಬಿಟ್ಟು ಥೆಸಲೋನಿಕಕ್ಕೆ ಹೋದನು. ಕ್ರೆಸ್ಕನು ಗಲಾತ್ಯಕ್ಕೂ, ತೀತನು ದಲ್ಮಾತ್ಯಕ್ಕೂ ಹೋದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್10 ದೆಮಸ್ ಹ್ಯಾ ಜಗಾಚ್ಯಾ ಪ್ರೆಮಾತ್ ಪಡುನ್ ಗೆಲಾ ಅನಿ ಮಾಕಾ ಸೊಡುನ್ ತೊ ಥೆಸಲೊನಿಕಾ ಮನ್ತಲ್ಯಾ ಗಾವಾಕ್ ಗೆಲಾ. ಕ್ರೆಸೆನ್ಸ್ ಗಾಲಾತಾಕ್ ಗೆಲಾ, ಅನಿ ತಿತ್ ದಲ್ಮಾತ್ಸಿಯಾಕ್ ಗೆಲಾ. ಅಧ್ಯಾಯವನ್ನು ನೋಡಿ |