Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ತಿಮೊಥೆಯನಿಗೆ 4:12 - ಕನ್ನಡ ಸತ್ಯವೇದವು J.V. (BSI)

12-13 ತುಖಿಕನನ್ನು ಎಫೆಸಕ್ಕೆ ಕಳುಹಿಸಿದೆನು. ತ್ರೋವದಲ್ಲಿ ನಾನು ಕರ್ಪನ ಬಳಿಯಲ್ಲಿ ಬಿಟ್ಟು ಬಂದ ಮೇಲಂಗಿಯನ್ನೂ ಪುಸ್ತಕಗಳನ್ನೂ ಮುಖ್ಯವಾಗಿ ಚರ್ಮದ ಕಾಗದಗಳನ್ನೂ ನೀನು ಬರುವಾಗ ತೆಗೆದುಕೊಂಡು ಬಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12-13 ತುಖಿಕನನ್ನು ಎಫೆಸಕ್ಕೆ ಕಳುಹಿಸಿದೆನು. ತ್ರೋವದಲ್ಲಿ ನಾನು ಕರ್ಪನ ಬಳಿಯಲ್ಲಿ ಬಿಟ್ಟು ಬಂದ ಮೇಲಂಗಿಯನ್ನೂ, ಪುಸ್ತಕಗಳನ್ನೂ, ಮುಖ್ಯವಾಗಿ ಚರ್ಮದ ಕಾಗದಗಳನ್ನೂ ನೀನು ಬರುವಾಗ ತೆಗೆದುಕೊಂಡು ಬಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ತುಖಿಕನನ್ನು ನಾನು ಎಫೆಸಕ್ಕೆ ಕಳುಹಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ತುಖಿಕನನ್ನು ಎಫೆಸಕ್ಕೆ ಕಳುಹಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ತುಖಿಕನನ್ನು ನಾನು ಎಫೆಸಕ್ಕೆ ಕಳುಹಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ಮಿಯಾ ತುಖಿಕಾಕ್ ಪುರಾ ಅದಿಕಾರಾನ್ ಎಫೆಜಾಕ್ ಧಾಡುನ್ ದಿಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ತಿಮೊಥೆಯನಿಗೆ 4:12
11 ತಿಳಿವುಗಳ ಹೋಲಿಕೆ  

ನನ್ನ ಸಂಗತಿಗಳು ನಿಮಗೆ ಸಹ ಗೊತ್ತಾಗುವ ಹಾಗೆ ಪ್ರಿಯ ಸಹೋದರನೂ ಕರ್ತನಲ್ಲಿ ನಂಬಿಗಸ್ತನಾದ ಸೇವಕನೂ ಆಗಿರುವ ತುಖಿಕನು ನಿಮಗೆ ಎಲ್ಲವನ್ನೂ ತಿಳಿಸುವನು.


ಪುರ್ರನ ಮಗನಾದ ಬೆರೋಯಪಟ್ಟಣದ ಸೋಪತ್ರನೂ ಥೆಸಲೋನಿಕದವರಲ್ಲಿ ಅರಿಸ್ತಾರ್ಕನೂ ಸೆಕುಂದನೂ ದೆರ್ಬೆಪಟ್ಟಣದ ಗಾಯನೂ ತಿಮೊಥೆಯನೂ ಆಸ್ಯಸೀಮೆಯವರಲ್ಲಿ ತುಖಿಕನೂ ತ್ರೊಫಿಮನೂ ಆಸ್ಯಸೀಮೆಯವರೆಗೆ ಅವನ ಜೊತೆಯಲ್ಲಿ ಹೋದರು.


ನಾನು ನಿಕೊಪೊಲಿಯಲ್ಲಿ ಚಳಿಗಾಲವನ್ನು ಕಳೆಯಬೇಕೆಂದು ನಿಶ್ಚಯಿಸಿಕೊಂಡದರಿಂದ ಅರ್ತೆಮನನ್ನಾಗಲಿ ತುಖಿಕನನ್ನಾಗಲಿ ನಿನ್ನ ಬಳಿಗೆ ಕಳುಹಿಸಿದ ಕೂಡಲೆ ಅಲ್ಲಿಗೆ ನನ್ನ ಹತ್ತಿರ ಬರುವದಕ್ಕೆ ಪ್ರಯತ್ನಮಾಡು.


ಪ್ರಿಯ ಸಹೋದರನೂ ನಂಬಿಗಸ್ತನಾದ ಸೇವಕನೂ ಕರ್ತನಲ್ಲಿ ಜೊತೆಯ ದಾಸನೂ ಆಗಿರುವ ತುಖಿಕನು ನನ್ನ ಸಂಗತಿಗಳನ್ನೆಲ್ಲಾ ನಿಮಗೆ ತಿಳಿಸುವನು.


ನಾನು ಮಕೆದೋನ್ಯಕ್ಕೆ ಹೋಗುತ್ತಿದ್ದಾಗ ನೀನು ಎಫೆಸದಲ್ಲೇ ಇದ್ದುಕೊಂಡು ಅಲ್ಲಿರುವ ಕೆಲವರಿಗೆ - ನೀವು ಬೇರೆ ಉಪದೇಶವನ್ನು ಮಾಡಬಾರದೆಂತಲೂ


ಇಗೋ, ಇಷ್ಟು ದಿವಸ ನಿಮ್ಮಲ್ಲಿ ಸಂಚಾರಮಾಡಿ ದೇವರ ರಾಜ್ಯವನ್ನು ಸಾರಿದವನಾದ ನನ್ನ ಮುಖವನ್ನು ಇನ್ನು ಮೇಲೆ ನಿಮ್ಮಲ್ಲಿ ಒಬ್ಬರೂ ಕಾಣುವದಿಲ್ಲವೆಂದು ಬಲ್ಲೆನು.


ಎಫೆಸಕ್ಕೆ ಬಂದಾಗ ಅವರನ್ನು ಅಲ್ಲೇ ಬಿಟ್ಟನು. ತಾನು ಸಭಾಮಂದಿರದೊಳಕ್ಕೆ ಹೋಗಿ ಯೆಹೂದ್ಯರ ಸಂಗಡ ವಾದಿಸಿದನು.


ದೇವರ ಚಿತ್ತವಾದರೆ ತಿರಿಗಿ ನಿಮ್ಮ ಬಳಿಗೆ ಬರುತ್ತೇನೆಂದು ಹೇಳಿ ಅವರ ಅಪ್ಪಣೆ ತೆಗೆದುಕೊಂಡು ಹೋದನು. ಆಮೇಲೆ ಎಫೆಸದಿಂದ ಸಮುದ್ರಪ್ರಯಾಣ ಮಾಡಿ


ಅಪೊಲ್ಲೋಸನು ಕೊರಿಂಥದಲ್ಲಿದ್ದಾಗ ಪೌಲನು ಮಲೆನಾಡಿನಲ್ಲಿ ಸಂಚಾರಮಾಡಿ ಎಫೆಸಕ್ಕೆ ಬಂದು ಕೆಲವು ಮಂದಿ ಶಿಷ್ಯರನ್ನು ಕಂಡು -


ನೀವು ನಮ್ಮ ಸಮಾಚಾರವನ್ನು ತಿಳುಕೊಳ್ಳುವ ಹಾಗೆಯೂ ಅವನು ನಿಮ್ಮ ಹೃದಯಗಳನ್ನು ಸಂತೈಸುವ ಹಾಗೆಯೂ ಅವನನ್ನು ನಿಮ್ಮ ಬಳಿಗೆ ಕಳುಹಿಸಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು