Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ತಿಮೊಥೆಯನಿಗೆ 4:19 - ಕನ್ನಡ ಸತ್ಯವೇದವು J.V. (BSI)

19 ಪ್ರಿಸ್ಕಳಿಗೂ ಅಕ್ವಿಲನಿಗೂ ಒನೆಸಿಫೊರನ ಮನೆಯವರಿಗೂ ವಂದನೆ ಹೇಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಪ್ರಿಸ್ಕಿಲ್ಲಳಿಗೂ, ಅಕ್ವಿಲ್ಲನಿಗೂ, ಒನೇಸಿಪೊರನ ಮನೆಯವರಿಗೂ ವಂದನೆಹೇಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಪ್ರಿಸ್ಕಳಿಗೂ ಅಕ್ವಿಲನಿಗೂ ಒನೇಸಿಫೊರನ ಮನೆಯವರಿಗೂ ನನ್ನ ಶುಭಾಶಯಗಳನ್ನು ತಿಳಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಪ್ರಿಸ್ಕಳಿಗೆ, ಅಕ್ವಿಲ್ಲನಿಗೆ ಮತ್ತು ಒನೇಸಿಫೋರನ ಮನೆಯವರಿಗೆ ವಂದನೆಗಳನ್ನು ಹೇಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಪ್ರಿಸ್ಕಳಿಗೂ ಅಕ್ವಿಲನಿಗೂ ಒನೇಸಿಫೊರನ ಮನೆಯವರಿಗೂ ವಂದನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ಪ್ರಿಸ್ಕಾಕ್, ಅಕ್ವಿಲ್ಲಾಕ್, ಅನಿ ಒನೆಸಿಪೊರಾಚ್ಯಾ ಘರಾಚ್ಯಾಕ್ನಿ ಮಿಯಾ ನಮಸ್ಕಾರ್ ಮಟ್ಲಾ ಮನುನ್ ಸಾಂಗ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ತಿಮೊಥೆಯನಿಗೆ 4:19
7 ತಿಳಿವುಗಳ ಹೋಲಿಕೆ  

ಪೊಂತದಲ್ಲಿ ಹುಟ್ಟಿದ ಅಕ್ವಿಲನೆಂಬ ಒಬ್ಬ ಯೆಹೂದ್ಯನನ್ನು ಅಲ್ಲಿ ಕಂಡನು. ಯೆಹೂದ್ಯರೆಲ್ಲರೂ ರೋಮಾಪುರವನ್ನು ಬಿಟ್ಟುಹೋಗಬೇಕೆಂದು ಕ್ಲೌದಿಯ ಚಕ್ರವರ್ತಿಯು ವಿಧಿಸಿದ ಕಾರಣ ಅಕ್ವಿಲನೂ ಅವನ ಹೆಂಡತಿಯಾದ ಪ್ರಿಸ್ಕಿಲ್ಲಳೂ ಕೆಲವು ದಿವಸಗಳ ಮುಂಚೆ ಇತಾಲ್ಯ ದೇಶದಿಂದ ಅಲ್ಲಿಗೆ ಬಂದಿದ್ದರು.


ಆಸ್ಯಸೀಮೆಯ ಸಭೆಗಳವರು ನಿಮಗೆ ವಂದನೆ ಹೇಳುತ್ತಾರೆ. ಅಕ್ವಿಲನೂ ಪ್ರಿಸ್ಕಳೂ ತಮ್ಮ ಮನೆಯಲ್ಲಿ ಕೂಡುವ ಸಭೆಯವರೊಂದಿಗೆ ಕರ್ತನ ಹೆಸರಿನಲ್ಲಿ ಅನೇಕ ವಂದನೆಗಳನ್ನು ಹೇಳುತ್ತಾರೆ.


ಅವನು ಸಭಾಮಂದಿರದಲ್ಲಿ ಧೈರ್ಯದಿಂದ ಮಾತಾಡುವದಕ್ಕೆ ಪ್ರಾರಂಭಿಸಿದನು. ಅವನ ಮಾತುಗಳನ್ನು ಪ್ರಿಸ್ಕಿಲ್ಲಳೂ ಅಕ್ವಿಲನೂ ಕೇಳಿ ಅವನನ್ನು ತಮ್ಮ ಮನೆಗೆ ಕರೆದುಕೊಂಡು ಹೋಗಿ ದೇವರ ಮಾರ್ಗವನ್ನು ಅವನಿಗೆ ಇನ್ನೂ ಸೂಕ್ಷ್ಮವಾಗಿ ವಿವರಿಸಿದರು.


ಪೌಲನು ಇನ್ನು ಅನೇಕ ದಿವಸ ಅಲ್ಲಿದ್ದ ಮೇಲೆ ಸಹೋದರರಿಂದ ಅಪ್ಪಣೆ ತೆಗೆದುಕೊಂಡು ತನಗೆ ದೀಕ್ಷೆ ಇದ್ದದರಿಂದ ಕೆಂಖ್ರೆಯದಲ್ಲಿ ಕ್ಷೌರಮಾಡಿಸಿಕೊಂಡು ಹಡಗನ್ನು ಹತ್ತಿ ಸಿರಿಯಕ್ಕೆ ಹೊರಟನು. ಪ್ರಿಸ್ಕಿಲ್ಲಳೂ ಅಕ್ವಿಲನೂ ಅವನ ಸಂಗಡ ಹೊರಟರು.


ನಿಮ್ಮ ಸಹೋದರರಿಗೆ ಮಾತ್ರ ನೀವು ಮರ್ಯಾದೆಕೊಟ್ಟರೆ ಏನು ಹೆಚ್ಚು ಮಾಡಿದ ಹಾಗಾಯಿತು? ಅನ್ಯಜನಗಳು ಸಹ ಹಾಗೆ ಮಾಡುವದಿಲ್ಲವೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು