2 ತಿಮೊಥೆಯನಿಗೆ 4:2 - ಕನ್ನಡ ಸತ್ಯವೇದವು J.V. (BSI)2 ದೇವರ ವಾಕ್ಯವನ್ನು ಸಾರು, ಅನುಕೂಲವಾದ ಕಾಲದಲ್ಲಿಯೂ ಅನುಕೂಲವಿಲ್ಲದ ಕಾಲದಲ್ಲಿಯೂ ಅದರಲ್ಲಿ ಆಸಕ್ತನಾಗಿರು; ಪೂರ್ಣ ದೀರ್ಘಶಾಂತಿಯಿಂದ ಉಪದೇಶಿಸುತ್ತಾ ಖಂಡಿಸು, ಗದರಿಸು, ಎಚ್ಚರಿಸು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ದೇವರ ವಾಕ್ಯವನ್ನು ಸಾರು, ಅನುಕೂಲವಾದ ಕಾಲದಲ್ಲಿಯೂ ಅನುಕೂಲವಿಲ್ಲದ ಕಾಲದಲ್ಲಿಯೂ ಅದರಲ್ಲಿ ಆಸಕ್ತನಾಗಿರು. ಪೂರ್ಣ ದೀರ್ಘಶಾಂತಿಯಿಂದ ಉಪದೇಶಿಸುತ್ತಾ ಖಂಡಿಸು, ಗದರಿಸು, ಎಚ್ಚರಿಸು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ನೀನು ದೇವರ ವಾಕ್ಯವನ್ನು ಆಸಕ್ತಿಯಿಂದ ಕಾಲ ಅಕಾಲಗಳನ್ನು ಲೆಕ್ಕಿಸದೆ ಬೋಧಿಸು. ಸತ್ಯವನ್ನು ಮನಗಾಣಿಸು; ತಪ್ಪನ್ನು ತಿದ್ದು; ಒಳ್ಳೆಯದನ್ನು ಪ್ರೋತ್ಸಾಹಿಸು’ ತಾಳ್ಮೆಯನ್ನು ಕಳೆದುಕೊಳ್ಳದೆ ಉಪದೇಶಮಾಡು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಸುವಾರ್ತೆಯನ್ನು ಜನರಿಗೆ ತಿಳಿಸು. ಕಾಲವು ಅನುಕೂಲವಾಗಿದ್ದರೂ ಅನಾನುಕೂಲವಾಗಿದ್ದರೂ ಬೋಧನೆಯನ್ನು ಮುಂದುವರಿಸು. ಜನರು ಮಾಡಬೇಕಾದುದನ್ನು ಅವರಿಗೆ ತಿಳಿಸು. ಅವರು ತಪ್ಪು ಮಾಡಿದಾಗ ಅದನ್ನು ಅವರಿಗೆ ತೋರಿಸಿಕೊಡು. ಅವರನ್ನು ಗದರಿಸು, ಇವುಗಳನ್ನು ಬಹಳ ತಾಳ್ಮೆಯಿಂದಲೂ ಎಚ್ಚರಿಕೆಯಿಂದಲೂ ಮಾಡು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ವಾಕ್ಯವನ್ನು ಸಾರು; ಅನುಕೂಲವಾದ ಕಾಲದಲ್ಲಿಯೂ ಅನುಕೂಲವಿಲ್ಲದ ಕಾಲದಲ್ಲಿಯೂ ಸಿದ್ಧವಾಗಿರು. ಎಲ್ಲಾ ತಾಳ್ಮೆಯಿಂದ ಉಪದೇಶಿಸಿ ಖಂಡಿಸು, ಗದರಿಸು, ಪ್ರೋತ್ಸಾಹಿಸು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್2 ದೆವಾಚಿ ಬರಿ ಖಬರ್ ಸಾಂಗುನ್ಗೆತ್ ರ್‍ಹಾ, ಅನ್ಕುಲ್ ರ್‍ಹಾಲ್ಯಾರ್‍ಬಿ ನಸ್ಲ್ಯಾರ್‍ಬಿ ಸಗ್ಳ್ಯಾ ಎಳಾರ್ ತ್ಯಾತುರ್ ತಿಯಾ ಮಗ್ನ್ ಹೊವ್ನ್ ರ್‍ಹಾ, ಸಗ್ಳೆ ಸಂಬಾಳುನ್ ಘೆವ್ನ್ ತೆಂಕಾ ಜೊರ್ ಕರುನ್, ಚುಕ್ ಹೊತ್ತೆ ಸಮಾ ಕರುನ್, ಧೈರೊ ದಿವ್ನ್ ಉಲ್ಲಿ ಉಮ್ಮೆದ್ ಭರುನ್ ಸಗ್ಳೆ ಸಂಬಾಳುನ್ ಘೆವ್ನ್ ಶಿಕ್ವು. ಅಧ್ಯಾಯವನ್ನು ನೋಡಿ |