2 ತಿಮೊಥೆಯನಿಗೆ 4:3 - ಕನ್ನಡ ಸತ್ಯವೇದವು J.V. (BSI)3 ಯಾಕಂದರೆ ಜನರು ಸ್ವಸ್ಥಬೋಧನೆಯನ್ನು ಸಹಿಸಲಾರದ ಕಾಲವು ಬರುತ್ತದೆ; ಅದರಲ್ಲಿ ಅವರು ತೀಟೇ ಕಿವಿಗಳುಳ್ಳವರಾಗಿ ತಮ್ಮ ದುರಾಶೆಗಳಿಗೆ ಅನುಕೂಲರಾದ ಅನೇಕ ಉಪದೇಶಕರನ್ನು ಇಟ್ಟುಕೊಳ್ಳುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಯಾಕೆಂದರೆ ಜನರು ಸ್ವಸ್ಥಬೋಧನೆಯನ್ನು ಒಪ್ಪಲಾರದ ಕಾಲವು ಬರುತ್ತದೆ. ಅದರಲ್ಲಿ ಅವರು ಕಿವಿಗೆ ಇಂಪಾಗುವ ಹಾಗೆ ತಮ್ಮ ದುರಾಶೆಗಳಿಗೆ ಅನುಕೂಲವಾದ ಉಪದೇಶಗಳನ್ನು ನೀಡುವ ಅನೇಕ ಉಪದೇಶಕರನ್ನು ಇಟ್ಟುಕೊಳ್ಳುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಜನರು ಸದ್ಬೋಧನೆಯನ್ನು ಸಹಿಸದೆ, ಸ್ವೇಚ್ಛಾಚಾರಿಗಳಾಗುವ ಕಾಲವು ಬರುತ್ತದೆ. ತಮ್ಮ ದುರಿಚ್ಛೆಗಳಿಗೆ ಅನುಗುಣವಾಗಿ ಬೋಧಿಸುವವರಿಗೆ ಕಾತರದಿಂದ ಕಿವಿಗೊಡಲು ಕೂಡಿಕೊಳ್ಳುತ್ತಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಜನರು ಸತ್ಯೋಪದೇಶವನ್ನು ಕೇಳದಿರುವ ಕಾಲವು ಬರಲಿದೆ. ಜನರು ತಮ್ಮನ್ನು ಮೆಚ್ಚಿಸುವಂಥ ಬೋಧಕರನ್ನು ಮತ್ತು ತಮ್ಮ ಕಿವಿಗೆ ಹಿತವೆನಿಸುವ ಬೋಧನೆಯನ್ನು ನೀಡುವ ಬೋಧಕರನ್ನು ಕಂಡುಕೊಳ್ಳುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಏಕೆಂದರೆ ಜನರು ಸ್ವಸ್ಥಬೋಧನೆಯನ್ನು ಸಹಿಸಲಾರದ ಕಾಲವು ಬರುತ್ತದೆ. ಆದರೆ ಅವರು ತಮ್ಮ ಕಿವಿಗಳು ಕೇಳಲು ಆಶೆಪಡುವ ಅನೇಕ ಉಪದೇಶಕರನ್ನು ಕೂಡಿಟ್ಟುಕೊಳ್ಳುವರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್3 ಲೊಕಾ ಖರೆ ಶಿಕಾಪ್ ಆಯಿಕ್ತಲೆ ಸೊಡುನ್ ದಿತಲೊ ಎಳ್ ಯೆತಾ, ತೆನಿ ಅಪ್ನಾಚ್ಯಾ ಬುರ್ಶ್ಯಾ ಯವ್ಜನ್ಯಾಂಚ್ಯಾ ಸರ್ಕೆ ಅಪ್ನಾಕ್ ಆಯ್ಕುಕ್ ಬರೆ ದಿಸ್ತಲೆ ಶಿಕ್ವುತಲ್ಯಾ ಸುಮಾರ್ ಲೊಕಾಕ್ನಿ ತೆನಿ ಶಿಕ್ವುಕ್ ಮನುನ್ ಥವ್ನ್ ಘೆತ್ಯಾತ್. ಅಧ್ಯಾಯವನ್ನು ನೋಡಿ |