2 ತಿಮೊಥೆಯನಿಗೆ 4:9 - ಕನ್ನಡ ಸತ್ಯವೇದವು J.V. (BSI)9 ನನ್ನ ಬಳಿಗೆ ಬೇಗ ಬರುವದಕ್ಕೆ ಪ್ರಯತ್ನ ಮಾಡು; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ನೀನು ನನ್ನ ಬಳಿಗೆ ಬೇಗನೇ ಬರುವುದಕ್ಕೆ ಪ್ರಯತ್ನಪಡು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ನನ್ನ ಬಳಿಗೆ ಸಾಧ್ಯವಾದಷ್ಟು ಬೇಗನೆ ಬರುವುದಕ್ಕೆ ಪ್ರಯತ್ನಿಸು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ನಿನಗೆ ಸಾಧ್ಯವಾದಷ್ಟು ಬೇಗನೆ ನನ್ನ ಬಳಿಗೆ ಬಾ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ನನ್ನ ಬಳಿಗೆ ಆದಷ್ಟು ಬೇಗನೆ ಬರುವುದಕ್ಕೆ ನೀನು ಪ್ರಯತ್ನ ಮಾಡು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್9 ತಿಯಾ ಹೊಲ್ಲ್ಯಾತವ್ಡೆ ಲಗ್ಗುನಾ ಮಾಜ್ಯಾಕ್ಡೆ ಯೆವ್ಕ್ ಪ್ರಯತ್ನ್ ಕರ್. ಅಧ್ಯಾಯವನ್ನು ನೋಡಿ |