2 ಥೆಸಲೋನಿಕದವರಿಗೆ 1:6 - ಕನ್ನಡ ಸತ್ಯವೇದವು J.V. (BSI)6 ನಿಮ್ಮನ್ನು ಸಂಕಟಪಡಿಸುವವರಿಗೆ ಪ್ರತಿಯಾಗಿ ಸಂಕಟವನ್ನೂ ಸಂಕಟಪಡುವವರಾದ ನಿಮಗೆ ನಮ್ಮೊಡನೆ ಉಪಶಮನವನ್ನೂ ಕೊಡುವದು ದೇವರ ಎಣಿಕೆಯಲ್ಲಿ ನ್ಯಾಯವಾಗಿದೆಯಷ್ಟೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ನಿಮ್ಮನ್ನು ಸಂಕಟಪಡಿಸುವವರಿಗೆ ಪ್ರತಿಯಾಗಿ ಸಂಕಟವನ್ನೂ, ಸಂಕಟಪಡುವವರಾದ ನಿಮಗೆ ನಮ್ಮೊಡನೆ ಉಪಶಮನವನ್ನೂ ಕೊಡುವುದು ದೇವರ ಎಣಿಕೆಯಲ್ಲಿ ನ್ಯಾಯವಾಗಿದೆಯಷ್ಟೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ನ್ಯಾಯವಾದುದ್ದನ್ನೇ ಮಾಡುವ ದೇವರು ನಿಮ್ಮನ್ನು ಹಿಂಸಿಸುವವರಿಗೆ ಪ್ರತಿಹಿಂಸೆಯನ್ನೂ ಮತ್ತು ಹಿಂಸೆಯನ್ನು ಸಹಿಸುತ್ತಿರುವ ನಿಮಗೆ, ನಮ್ಮೊಡನೆ ಉಪಶಮನವನ್ನೂ ದಯಪಾಲಿಸುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ದೇವರು ಯೋಗ್ಯವಾದುದ್ದನ್ನೇ ಮಾಡುತ್ತಾನೆ. ನಿಮಗೆ ತೊಂದರೆ ಕೊಡುವ ಜನರಿಗೆ ದೇವರು ತೊಂದರೆ ಕೊಡುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ನಿಮ್ಮನ್ನು ಸಂಕಟ ಪಡಿಸುವವರಿಗೆ ದೇವರು ಪ್ರತಿಯಾಗಿ ಸಂಕಟವನ್ನೂ ಮತ್ತು ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್6 ಜೆ ಖಲೆ ಸಮಾ ಹಾಯ್ ತೆಚ್ ದೆವ್ ಕರ್‍ತಾ, ಜೆ ಕೊನ್ ತುಮ್ಕಾ ಕಸ್ಟ್ ದಿತಾ ತೆಂಚೆ ವರ್‍ತಿ ದೆವ್ ಕಸ್ಟ್ ಹಾನ್ತಾ. ಅಧ್ಯಾಯವನ್ನು ನೋಡಿ |