2 ಥೆಸಲೋನಿಕದವರಿಗೆ 1:7 - ಕನ್ನಡ ಸತ್ಯವೇದವು J.V. (BSI)7 ಯಾವಾಗ ಕೊಡುವನಂದರೆ ಯೇಸು ಕರ್ತನು ತನ್ನ ಶಕ್ತಿಯನ್ನು ತೋರ್ಪಡಿಸುವ ದೇವದೂತರಿಂದ ಕೂಡಿದವನಾಗಿ ಉರಿಯುವ ಬೆಂಕಿಯಲ್ಲಿ ಆಕಾಶದಿಂದ ಪ್ರತ್ಯಕ್ಷನಾಗುವ ಕಾಲದಲ್ಲಿ ಅದನ್ನು ಕೊಡುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಯೇಸು ಕರ್ತನು ತನ್ನ ಶಕ್ತಿಯುತ ದೇವದೂತರೊಂದಿಗೆ ಅಗ್ನಿ ಜ್ವಾಲೆಗಳ ಮೂಲಕ ಪರಲೋಕದಿಂದ ಪ್ರತ್ಯಕ್ಷನಾಗುವ ಕಾಲದಲ್ಲಿ ಅದನ್ನು ಕೊಡುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7-8 ಪ್ರಭು ಯೇಸು ತಮ್ಮ ಪ್ರಭಾವಯುತ ದೂತರೊಂದಿಗೆ ಸ್ವರ್ಗದಿಂದ ಪ್ರತ್ಯಕ್ಷರಾಗುವಾಗ, ಬೆಂಕಿಯ ಜ್ವಾಲೆಗಳು ಕಂಡುಬರುವುವು; ದೇವರನ್ನು ಅರಿತು ಅಲ್ಲಗಳೆದವರಿಗೂ ನಮ್ಮ ಪ್ರಭು ಯೇಸುವಿನ ಶುಭಸಂದೇಶಕ್ಕೆ ಅವಿಧೇಯರಾಗಿ ವರ್ತಿಸಿದವರಿಗೂ ತಕ್ಕ ಪ್ರತೀಕಾರವಾಗುವುದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ತೊಂದರೆಗೆ ಒಳಗಾಗಿರುವ ನಿಮಗೆ ದೇವರು ಶಾಂತಿಯನ್ನು ನೀಡುತ್ತಾನೆ. ಆತನು ನಮಗೂ ಶಾಂತಿಯನ್ನು ನೀಡುವನು. ಪ್ರಭುವಾದ ಯೇಸು ತನ್ನ ಶಕ್ತಿಶಾಲಿಗಳಾದ ದೂತರೊಂದಿಗೆ ಪರಲೋಕದಿಂದ ಪ್ರತ್ಯಕ್ಷನಾದಾಗ ಈ ಶಾಂತಿಯನ್ನು ದಯಪಾಲಿಸುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಸಂಕಟ ಪಡುವವರಾದ ನಿಮಗೆ ನಮ್ಮೊಡನೆ ಉಪಶಮನವನ್ನೂ ಕೊಡುವುದು ದೇವರಿಗೆ ನ್ಯಾಯವಾಗಿದೆ. ನಮಗೆ ಕರ್ತ ಆಗಿರುವ ಯೇಸು ತಮ್ಮ ಶಕ್ತಿಯುತವಾದ ದೂತರೊಂದಿಗೆ ಪರಲೋಕದಿಂದ ಪ್ರಜ್ವಲಿಸುವ ಜ್ವಾಲೆಯಲ್ಲಿ ಪ್ರತ್ಯಕ್ಷರಾಗುವಾಗ ಇದಾಗುವುದು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್7 ಅನಿ ಕಸ್ಟ್ ಸೊಸ್ತಲ್ಯಾ ಅಮ್ಕಾ ಅನಿ ತುಮ್ಕಾ ದೆವ್ ಸುಟ್ಕಾ ದಿತಾ. ಹೆ, ತೊ ಧನಿ ಜೆಜು ಕ್ರಿಸ್ತ್ ಸರ್‍ಗಾ ವೈನಾ ಅಪ್ನಾಚ್ಯಾ ಮೆಜುಕ್ ಹೊಯ್ನಾ ತವ್ಡ್ಯಾ ದುತಾಂಚ್ಯಾ ವಾಂಗ್ಡಾ ಯೆಲ್ಲ್ಯಾ ಎಳಾರ್ ಕರ್‍ತಾ. ಅಧ್ಯಾಯವನ್ನು ನೋಡಿ |