2 ಥೆಸಲೋನಿಕದವರಿಗೆ 2:11 - ಕನ್ನಡ ಸತ್ಯವೇದವು J.V. (BSI)11 ಅದೇ ಕಾರಣದಿಂದ ದೇವರು ಅಸತ್ಯನಡಿಸುವ ಭ್ರಮೆಯನ್ನು ಅವರಲ್ಲಿಗೆ ಕಳುಹಿಸಿ ಆ ಸುಳ್ಳನ್ನು ನಂಬುವದಕ್ಕೆ ಅವರನ್ನು ಬಿಡುತ್ತಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಇದೇ ಕಾರಣದಿಂದ ದೇವರು ಗಾಢಭ್ರಮೆಯನ್ನು ಅವರಲ್ಲಿಗೆ ಕಳುಹಿಸಿ ಅವರು ಆ ಸುಳ್ಳನ್ನು ನಂಬುವಂತೆ ಒಳಪಡಿಸುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಆದಕಾರಣ, ಅಸತ್ಯವನ್ನು ನಂಬುವಂಥ ಗಾಢಭ್ರಮೆಗೆ ದೇವರು ಅವರನ್ನು ಒಳಪಡಿಸುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಆದರೆ ಆ ಜನರು ಸತ್ಯವನ್ನು ಪ್ರೀತಿಸಲಿಲ್ಲ. ಆದಕಾರಣ, ಸತ್ಯವನ್ನು ತೊರೆದು, ಸತ್ಯವಲ್ಲದ್ದನ್ನು ನಂಬುವಂತೆ ಮಾಡುವ ಶಕ್ತಿಯೊಂದನ್ನು ದೇವರು ಅವರ ಬಳಿಗೆ ಕಳುಹಿಸುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಇದೇ ಕಾರಣದಿಂದ ದೇವರು ಅವರ ಮೇಲೆ ವಂಚಿಸಲು ಶಕ್ತಿಯುಳ್ಳ ಭ್ರಮೆಯನ್ನು ಕಳುಹಿಸಿ ಅವರು ಆ ಸುಳ್ಳನ್ನು ನಂಬುವಂತೆ ಮಾಡುವರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್11 ತೆಚೆಸಾಟ್ನಿ, ಝುಟೆ ಹೊತ್ತೆ ಖರೆ ಮನುನ್ ದಿಸಿ ಸರ್ಕೆ ಹೊಯ್ ಸರ್ಕಿ ಎಕ್ ಮೊಟಿ ತಾಕತ್ ದೆವ್ ತೆಂಚ್ಯಾ ವರ್‍ತಿ ಧಾಡ್ತಾ. ಅಧ್ಯಾಯವನ್ನು ನೋಡಿ |