2 ಥೆಸಲೋನಿಕದವರಿಗೆ 2:12 - ಕನ್ನಡ ಸತ್ಯವೇದವು J.V. (BSI)12 ಸತ್ಯವನ್ನು ನಂಬದೆ ಅನೀತಿಯಲ್ಲಿ ಆನಂದಪಡುವವರೆಲ್ಲರೂ ಈ ಪ್ರಕಾರ ನ್ಯಾಯತೀರ್ಪಿಗೆ ಒಳಗಾಗುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಸತ್ಯವನ್ನು ನಂಬದೆ ಅನೀತಿಯಲ್ಲಿ ಆನಂದಪಡುವವರೆಲ್ಲರೂ ಈ ಪ್ರಕಾರ ನ್ಯಾಯತೀರ್ಪಿಗೆ ಗುರಿಯಾಗುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಹೀಗೆ ಸತ್ಯವನ್ನು ವಿಶ್ವಾಸಿಸದೆ, ಅಧರ್ಮದಲ್ಲಿ ಆನಂದಿಸುವವರೆಲ್ಲರೂ ಖಂಡನೆಗೆ ಗುರಿಯಾಗುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಸತ್ಯವನ್ನು ನಂಬದೆ, ಕೆಟ್ಟಕಾರ್ಯಗಳನ್ನು ಮಾಡುವುದರಲ್ಲಿ ಸಂತೋಷಪಡುವ ಜನರೆಲ್ಲರೂ ದಂಡನೆಗೆ ಒಳಗಾಗುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಸತ್ಯವನ್ನು ನಂಬದೆ ಅನೀತಿಯಲ್ಲಿ ಆನಂದಿಸುವವರೆಲ್ಲರೂ ಈ ಪ್ರಕಾರ ತೀರ್ಪಿಗೆ ಗುರಿಯಾಗುವರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್12 ಅಶೆ, ಖರೆ ಮಾನುನ್ ಘೆಯ್ನಸ್ತಾನಾ ಪಾಪಾತ್ ಕುಶಿ ಹೊವ್ನ್ ಜಿವನ್ ಕರ್‍ತಲ್ಯಾಂಚ್ಯಾ ವರ್‍ತಿ ದೆವಾಚಿ ಶಿಕ್ಷಾ ಉತ್ರುನ್ ಯೆತಾ. ಅಧ್ಯಾಯವನ್ನು ನೋಡಿ |