2 ಥೆಸಲೋನಿಕದವರಿಗೆ 2:16 - ಕನ್ನಡ ಸತ್ಯವೇದವು J.V. (BSI)16 ಮತ್ತು ನಮ್ಮನ್ನು ಪ್ರೀತಿಸಿ ನಮಗೆ ನಿತ್ಯವಾದ ಆದರಣೆಯನ್ನೂ ಉತ್ತಮವಾದ ನಿರೀಕ್ಷೆಯನ್ನೂ ಕೃಪೆಯಿಂದ ಅನುಗ್ರಹಿಸಿದ ನಮ್ಮ ತಂದೆಯಾದ ದೇವರೂ ನಮ್ಮ ಕರ್ತನಾದ ಯೇಸು ಕ್ರಿಸ್ತನೂ ನಿಮ್ಮ ಹೃದಯಗಳನ್ನು ಸಂತೈಸಿ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಮತ್ತು ನಮ್ಮನ್ನು ಪ್ರೀತಿಸಿ ನಮಗೆ ನಿತ್ಯವಾದ ಆದರಣೆಯನ್ನೂ ಉತ್ತಮವಾದ ನಿರೀಕ್ಷೆಯನ್ನೂ ಕೃಪೆಯಿಂದ ಅನುಗ್ರಹಿಸಿದ ನಮ್ಮ ತಂದೆಯಾದ ದೇವರೂ ನಮ್ಮ ಕರ್ತನಾದ ಯೇಸು ಕ್ರಿಸ್ತನೂ ತಾನೇ ನಿಮ್ಮ ಹೃದಯಗಳನ್ನು ಸಂತೈಸಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ನಮ್ಮನ್ನು ಪ್ರೀತಿಸಿ ನಿತ್ಯಾದರಣೆಯನ್ನೂ ಉತ್ತಮ ನಿರೀಕ್ಷೆಯನ್ನೂ ಅನುಗ್ರಹವಾಗಿ ಕೊಟ್ಟಿರುವ ನಮ್ಮ ಪ್ರಭುವಾದ ಯೇಸುಕ್ರಿಸ್ತರು ಹಾಗೂ ಪಿತನಾದ ದೇವರು ನಿಮ್ಮ ಹೃನ್ಮನಗಳನ್ನು ಉತ್ತೇಜನಗೊಳಿಸಲಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16-17 ನೀವು ಹೇಳುವ ಒಳ್ಳೆಯ ಸಂಗತಿಗಳಲ್ಲಿ ಮತ್ತು ಮಾಡುವ ಒಳ್ಳೆಯ ಕಾರ್ಯಗಳಲ್ಲಿ ನಿಮಗೆ ಬಲವನ್ನೂ ಆದರಣೆಯನ್ನೂ ಪ್ರಭುವಾದ ಯೇಸು ಕ್ರಿಸ್ತನು ಮತ್ತು ತಂದೆಯಾದ ದೇವರು ನಿಮಗೆ ದಯಪಾಲಿಸಲಿ ಎಂದು ನಾವು ಪ್ರಾರ್ಥಿಸುತ್ತೇವೆ. ದೇವರು ನಮ್ಮನ್ನು ಪ್ರೀತಿಸಿದನು. ಆತನು ತನ್ನ ಕೃಪೆಯಿಂದಲೇ ನಮಗೆ ಒಳ್ಳೆಯ ನಿರೀಕ್ಷೆಯನ್ನೂ ಶಾಶ್ವತವಾದ ಆದರಣೆಯನ್ನೂ ದಯಪಾಲಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ನಮಗೆ ಕರ್ತ ಆಗಿರುವ ಯೇಸು ಕ್ರಿಸ್ತರು ಹಾಗೂ ನಮ್ಮ ತಂದೆ ದೇವರು ನಮ್ಮನ್ನು ಪ್ರೀತಿಸಿ ಕೃಪೆಯಿಂದ ಕೊಟ್ಟಿರುವ ನಮಗೆ ನಿತ್ಯ ಆದರಣೆಯನ್ನೂ ಒಳ್ಳೆಯ ನಿರೀಕ್ಷೆಯನ್ನೂ ನೀಡಿ, ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್16 ಅಮ್ಚೊ ಧನಿ ಜೆಜು ಕ್ರಿಸ್ತ್, ಅನಿ ಅಮ್ಚೊ ದೆವ್ ಬಾಬಾ, ಅಮ್ಚೊ ಪ್ರೆಮ್ ಕರ್‍ತಲೊ ಅನಿ ಅಪ್ನಾಚ್ಯಾ ಕುರ್ಪೆನ್ ಮೊಟೊ ಧೈರೊ ಅನಿ ಎಕ್ ಘಟ್ಟ್ ಬರೊಸೊ ದಿಲ್ಲೊ ಅಧ್ಯಾಯವನ್ನು ನೋಡಿ |