2 ಥೆಸಲೋನಿಕದವರಿಗೆ 3:1 - ಕನ್ನಡ ಸತ್ಯವೇದವು J.V. (BSI)1 ಕಡೇ ಮಾತೇನಂದರೆ, ಸಹೋದರರೇ, ನಮಗೋಸ್ಕರ ಪ್ರಾರ್ಥನೆಮಾಡಿರಿ. ಕರ್ತನ ವಾಕ್ಯವು ನಿಮ್ಮಲ್ಲಿ ಹಬ್ಬಿದ ಪ್ರಕಾರ ಎಲ್ಲೆಲ್ಲಿಯೂ ಬೇಗನೆ ಹಬ್ಬಿ ಪ್ರಖ್ಯಾತಿ ಹೊಂದುವ ಹಾಗೆಯೂ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಕಡೆಯದಾಗಿ, ಸಹೋದರರೇ, ನಮಗೋಸ್ಕರ ಪ್ರಾರ್ಥನೆಮಾಡಿರಿ. ಕರ್ತನ ವಾಕ್ಯವು ನಿಮ್ಮಲ್ಲಿ ಹಬ್ಬಿಹರಡಿದ ಪ್ರಕಾರವೇ ಅದು ಬೇಗನೆ ಪಸರಿಸಿ ಮಹಿಮೆ ಹೊಂದಲಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಕೊನೆಯದಾಗಿ ಸಹೋದರರೇ, ನಮಗಾಗಿಯೂ ಪ್ರಾರ್ಥನೆಮಾಡಿ; ಪ್ರಭುವಿನ ಸಂದೇಶ ನಿಮ್ಮಲ್ಲಿ ಹಬ್ಬಿಹರಡಿದಂತೆ ಎಲ್ಲೆಲ್ಲಿಯೂ ಪಸರಿಸಿ ಪ್ರಖ್ಯಾತವಾಗಲಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಸಹೋದರ ಸಹೋದರಿಯರೇ, ನಮಗೋಸ್ಕರ ಪ್ರಾರ್ಥಿಸಿರಿ. ಪ್ರಭುವಿನ ಉಪದೇಶವು ತ್ವರಿತಗತಿಯಲ್ಲಿ ಹಬ್ಬಲೆಂದು ಪ್ರಾರ್ಥಿಸಿ. ನಿಮ್ಮಂತೆಯೇ ಇತರ ಜನರು ಈ ಉಪದೇಶವನ್ನು ಗೌರವಿಸುವಂತೆ ಪ್ರಾರ್ಥಿಸಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಕೊನೆಯದಾಗಿ ಪ್ರಿಯರೇ, ಕರ್ತ ಯೇಸುವಿನ ವಾಕ್ಯವು ನಿಮ್ಮಲ್ಲಿ ಹಬ್ಬಿದಂತೆ ಎಲ್ಲ ಕಡೆಗಳಲ್ಲಿಯೂ ಅತಿವೇಗದಿಂದ ಹಬ್ಬಿ ಹರಡುವಂತೆ ನಮಗಾಗಿ ಬೇಡಿಕೊಳ್ಳಿರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್1 ಆಕ್ರಿಕ್ ಅಮ್ಚ್ಯಾ ಭಾವಾ-ಭೆನಿಯಾನು, ಅಮ್ಚ್ಯಾಸಾಟ್ನಿ ಮಾಗ್ನಿ ಕರಾ. ತುಮ್ಚ್ಯಾ ಮದ್ದಿ ಕಶೆ ಧನಿಯಾಚಿ ಖಬರ್ ಪಾವ್ಲಿ, ಅನಿ ತಿಕಾ ತುಮಿ ಕಶೆ ಮಾನ್ ದಿಲ್ಯಾಸಿ ತಸೆಚ್ ತಿ ಲಗ್ಗು-ಲಗ್ಗುನಾ ಸಗ್ಳ್ಯಾಕ್ಡೆ ಜಾವ್ನ್ ಪಾವುಂದಿ, ಅನಿ ತಿಕಾ ಮಾನ್ ದಿವ್ನ್ ಸ್ವಿಕಾರ್ ಕರಿ ಸರ್ಕೆ ಹೊಂವ್ದಿತ್. ಅಧ್ಯಾಯವನ್ನು ನೋಡಿ |