2 ಥೆಸಲೋನಿಕದವರಿಗೆ 3:10 - ಕನ್ನಡ ಸತ್ಯವೇದವು J.V. (BSI)10 ಇದಲ್ಲದೆ ನಾವು ನಿಮ್ಮ ಸಂಗಡ ಇದ್ದಾಗ - ಕೆಲಸ ಮಾಡಲೊಲ್ಲದವನು ಊಟಮಾಡಬಾರದೆಂದು ನಿಮಗೆ ಆಜ್ಞಾಪಿಸಿದೆವಷ್ಟೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಇದಲ್ಲದೆ ನಾವು ನಿಮ್ಮ ಸಂಗಡ ಇದ್ದಾಗ, “ಕೆಲಸ ಮಾಡಲೊಲ್ಲದವನು ಊಟಮಾಡಬಾರದು” ಎಂದು ನಿಮಗೆ ಆಜ್ಞಾಪಿಸಿದೆವಷ್ಟೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ನಾವು ನಿಮ್ಮೊಡನಿದ್ದಾಗ, “ದುಡಿಯಲೊಲ್ಲದವನು ಉಣಲೂಬಾರದು,” ಎಂದು ನಿಮಗೆ ಆಜ್ಞಾಪಿಸಿದ್ದೆವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ನಾವು ನಿಮ್ಮ ಸಂಗಡವಿದ್ದಾಗ, “ಕೆಲಸ ಮಾಡದವನು ಊಟವನ್ನೂ ಮಾಡಕೂಡದು” ಎಂಬ ನಿಯಮವನ್ನು ವಿಧಿಸಿದೆವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ನಾವು ನಿಮ್ಮ ಸಂಗಡ ಇದ್ದಾಗ, “ಕೆಲಸ ಮಾಡಲೊಲ್ಲದವನು ಉಣ್ಣಲೂಬಾರದು,” ಎಂದು ನಿಮಗೆ ಆಜ್ಞಾಪಿಸಿದ್ದೆವು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್10 ಅಮಿ ತುಮ್ಚ್ಯಾ ವಾಂಗ್ಡಾ ಹೊತ್ತ್ಯಾ ತನ್ನಾ ಅಮಿ ಕನ್ನಾಬಿ ಸಾಂಗುಕ್ ಲಾಗಲ್ಲಾಂವ್, ಜೊ ಕೊನ್ ಕಾಮ್ ಕರಿನಾ ಮನ್ತಾ ತೆಕಾ ಉಪ್ಪಾಸಿ ಟಾಕಾ. ಅಧ್ಯಾಯವನ್ನು ನೋಡಿ |