2 ಥೆಸಲೋನಿಕದವರಿಗೆ 3:11 - ಕನ್ನಡ ಸತ್ಯವೇದವು J.V. (BSI)11 ಆದರೆ ನಿಮ್ಮಲ್ಲಿ ಕೆಲವರು ಯಾವ ಕೆಲಸವನ್ನೂ ಮಾಡದೆ ಇತರರ ಕೆಲಸದಲ್ಲಿ ಮಾತ್ರ ತಲೆ ಹಾಕಿ ಅಕ್ರಮವಾಗಿ ನಡೆಯುತ್ತಾರೆಂದು ವರ್ತಮಾನ ಕೇಳಿದ್ದೇವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಆದರೆ ನಿಮ್ಮಲ್ಲಿ ಕೆಲವರು ಯಾವ ಕೆಲಸವನ್ನೂ ಮಾಡದೆ, ಇತರರ ವಿಷಯದಲ್ಲಿ ಮಾತ್ರ ತಲೆ ಹಾಕಿ ಸೋಮಾರಿಯಾಗಿ ನಡೆಯುತ್ತಾರೆಂಬ ಸುದ್ದಿಯನ್ನು ಕೇಳಿದ್ದೇವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಈಗಲಾದರೋ ನಿಮ್ಮಲ್ಲಿ ಕೆಲವರು ದುಡಿಯದೆ ಮೈಗಳ್ಳರಾಗಿ ಅಲ್ಲಲ್ಲಿ ಅಲೆದಾಡುತ್ತಾ ಹರಟೆಮಲ್ಲರಾಗಿದ್ದಾರೆಂದು ನಮಗೆ ತಿಳಿದುಬಂದಿದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ನಿಮ್ಮಲ್ಲಿ ಕೆಲವರು ಯಾವ ಕೆಲಸವನ್ನೂ ಮಾಡದೆ ಇತರರ ಜೀವನದಲ್ಲಿ ಆಸಕ್ತರಾಗಿದ್ದಾರೆ ಎಂಬುದನ್ನು ಕೇಳಿದ್ದೇವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಆದರೆ ನಿಮ್ಮಲ್ಲಿ ಕೆಲವರು ಯಾವ ಕೆಲಸವನ್ನೂ ಮಾಡದೆ ಇತರರ ಕೆಲಸದಲ್ಲಿ ಮಾತ್ರ ತಲೆಹಾಕಿ ಅಶಿಸ್ತಿನಿಂದ ನಡೆಯುತ್ತಾರೆಂದು ಕೇಳಿದ್ದೇವೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್11 ಅಮಿ ಅಶೆ ಕಶ್ಯಾಕ್ ಸಾಂಗುಕ್ ಲಾಗ್ಲಾಂವ್ ಮಟ್ಲ್ಯಾರ್, ಉಲ್ಲಿ ತುಮ್ಚ್ಯಾತ್ಲಿ ಲೊಕಾ ಕಾಮ್ ಕರಿನಸ್ತಾನಾ ಆಳ್ಸಿಪಾನಾನ್ ಪಡುನ್ ರ್‍ಹಾತ್ಯಾತ್ ಅನಿ ದುಸ್ರ್ಯಾಂಚ್ಯಾ ಖಬ್ರಿಯಾತ್ನಿ ಜಾವ್ನ್ ಗುಸುನ್ಗೆತ್ ರ್‍ಹಾತ್ಯಾತ್ ಮನುನ್ ಅಮಿ ಆಯಿಕ್ಲಾವ್. ಅಧ್ಯಾಯವನ್ನು ನೋಡಿ |