2 ಥೆಸಲೋನಿಕದವರಿಗೆ 3:7 - ಕನ್ನಡ ಸತ್ಯವೇದವು J.V. (BSI)7 ನೀವು ನಮ್ಮನ್ನು ಅನುಸರಿಸಿ ಹೇಗೆ ನಡೆಯಬೇಕೆಂದು ನೀವೇ ಬಲ್ಲಿರಿ; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ನೀವು ನಮ್ಮನ್ನು ಅನುಸರಿಸಿ ಹೇಗೆ ನಡೆಯಬೇಕೆಂಬುದನ್ನು ನೀವೇ ಬಲ್ಲಿರಿ, ನಾವು ನಿಮ್ಮಲ್ಲಿ ಸೋಮಾರಿಯಾಗಿ ನಡೆಯಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ನಾವು ಹೇಗೆ ನಡೆದುಕೊಂಡೆವೋ ಹಾಗೆಯೇ, ನೀವು ಸಹ ನಡೆದುಕೊಳ್ಳಬೇಕೆಂಬುದು ನಿಮಗೆ ತಿಳಿದ ವಿಷಯ. ನಾವು ನಿಮ್ಮ ಬಳಿಯಿದ್ದಾಗ ಸೋಮಾರಿಗಳಾಗಿರಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ನಾವು ಜೀವಿಸುವಂತೆಯೇ ನೀವೂ ಜೀವಿಸಬೇಕೆಂದು ನಿಮಗೆ ಗೊತ್ತಿದೆ. ನಾವು ನಿಮ್ಮ ಜೊತೆಯಲ್ಲಿದ್ದಾಗ ಸೋಮಾರಿಗಳಾಗಿರಲಿಲ್ಲ; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ನೀವು ನಮ್ಮ ಮಾದರಿಯನ್ನು ಅನುಸರಿಸಿ ಹೇಗೆ ನಡೆಯಬೇಕೆಂದು ನೀವೇ ಬಲ್ಲಿರಿ. ಏಕೆಂದರೆ ನಾವು ನಿಮ್ಮಲ್ಲಿರುವಾಗ ಸೋಮಾರಿಗಳಾಗಿರಲಿಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್7 ಅಮಿ ತುಮ್ಚ್ಯಾ ವಾಂಗ್ಡಾ ಹೊತ್ತ್ಯಾ ತನ್ನಾ ಆಳ್ಸಿಪಾನಾನ್ ರ್‍ಹಾಯ್‍ನಸಿ. ಅಮಿ ಕಶೆ ಅನಿ ಕಾಯ್-ಕಾಯ್ ಕರ್ಲಾಂವ್ ಮನ್ತಲೆ ತುಮ್ಕಾಚ್ ಗೊತ್ತ್ ಹಾಯ್. ಅಧ್ಯಾಯವನ್ನು ನೋಡಿ |