2 ಪೂರ್ವಕಾಲ ವೃತ್ತಾಂತ 1:15 - ಕನ್ನಡ ಸತ್ಯವೇದವು J.V. (BSI)15 ಅವನ ಮುಖಾಂತರವಾಗಿ ಯೆರೂಸಲೇವಿುನಲ್ಲಿ ಬೆಳ್ಳಿಬಂಗಾರವು ಕಲ್ಲಿನ ಹಾಗೂ ದೇವದಾರುಮರಗಳು ಇಳಕಲಿನ ಪ್ರದೇಶದಲ್ಲಿ ಬೆಳೆಯುವ ಅತ್ತಿಮರಗಳ ಹಾಗೂ ಹೇರಳವಾದವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಅರಸನು ಯೆರೂಸಲೇಮಿನಲ್ಲಿ ಬೆಳ್ಳಿ ಬಂಗಾರವು ಹೇರಳವಾಗಿದ್ದು ಅವು ಕಲ್ಲಿನಂತೆಯೂ, ಹಾಗು ದೇವದಾರು ಮರಗಳು ತಗ್ಗಿನಲ್ಲಿರುವ ಅತ್ತಿಮರಗಳಂತೆ ಹೇರಳವಾಗಿರುವಂತೆ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಅವನ ಕಾಲದಲ್ಲಿ ಬೆಳ್ಳಿಬಂಗಾರ ಕಲ್ಲಿನಂತೆಯೂ, ದೇವದಾರು ಮರಗಳು ಇಳಕಲಿನ ಪ್ರದೇಶದಲ್ಲಿ ಬೆಳೆಯುವ ಅತ್ತಿಮರಗಳಂತೆಯೂ ಜೆರುಸಲೇಮಿನಲ್ಲಿ ವಿಫುಲವಾಗಿದ್ದವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಜೆರುಸಲೇಮಿನಲ್ಲಿ ಸೊಲೊಮೋನನು ಅಪಾರವಾದ ಬೆಳ್ಳಿಬಂಗಾರಗಳನ್ನು ಶೇಖರಿಸಿಟ್ಟಿದನು. ಭೂಮಿಯ ಮೇಲೆ ಕಲ್ಲುಗಳು ಹೇಗಿರುತ್ತವೋ ಅದೇ ರೀತಿಯಲ್ಲಿ ಅವನಲ್ಲಿ ಬೆಳ್ಳಿಬಂಗಾರಗಳಿದ್ದವು. ದೇವದಾರು ಮರಗಳನ್ನೂ ಸೊಲೊಮೋನನು ಶೇಖರಿಸಿಟ್ಟನು. ಪಶ್ಚಿಮದ ಬೆಟ್ಟಪ್ರದೇಶಗಳಲ್ಲಿ ಜಾಲಿಮರಗಳು ಹೇರಳವಾಗಿರುವಂತೆ ದೇವದಾರುಮರಗಳೂ ಹೇರಳವಾಗಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಅರಸನ ಕಾಲದಲ್ಲಿ ಯೆರೂಸಲೇಮಿನಲ್ಲಿ ಬೆಳ್ಳಿಬಂಗಾರವನ್ನು ಕಲ್ಲುಗಳಂತೆಯೂ, ದೇವದಾರು ಮರಗಳನ್ನು ತಗ್ಗಿನಲ್ಲಿರುವ ಅತ್ತಿಮರಗಳಂತೆಯೂ ಪರಿಗಣಿಸಲಾಯಿತು. ಅಧ್ಯಾಯವನ್ನು ನೋಡಿ |