2 ಪೂರ್ವಕಾಲ ವೃತ್ತಾಂತ 10:5 - ಕನ್ನಡ ಸತ್ಯವೇದವು J.V. (BSI)5 ನೀವು ಮೂರು ದಿನಗಳಾದ ನಂತರ ತಿರಿಗಿ ಬನ್ನಿರಿ ಎಂದು ಉತ್ತರಕೊಟ್ಟನು; ಜನರು ಹೋದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಅದಕ್ಕೆ ರೆಹಬ್ಬಾಮನು, “ನೀವು ಮೂರು ದಿನಗಳ ಬಳಿಕ ಬನ್ನಿರಿ” ಎಂದು ಉತ್ತರಕೊಟ್ಟನು; ಜನರು ಹೊರಟು ಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 “ನೀವು ಮೂರು ದಿನಗಳಾದ ನಂತರ ಮತ್ತೆ ಬನ್ನಿ,” ಎಂದು ಉತ್ತರಕೊಟ್ಟನು; ಜನರು ಹೊರಟುಹೋದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಅದಕ್ಕೆ ರೆಹಬ್ಬಾಮನು, “ನೀವು ಮೂರು ದಿನಗಳ ನಂತರ ನನ್ನ ಬಳಿಗೆ ಬನ್ನಿರಿ” ಎಂದು ಹೇಳಿ ಅವರನ್ನು ಕಳುಹಿಸಿಬಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಅದಕ್ಕೆ ರೆಹಬ್ಬಾಮನು ಅವರಿಗೆ, “ಮೂರು ದಿವಸಗಳಾದ ತರುವಾಯ ತಿರುಗಿ ನನ್ನ ಬಳಿಗೆ ಬನ್ನಿರಿ,” ಎಂದು ಹೇಳಿದ್ದರಿಂದ ಜನರು ಹೊರಟು ಹೋದರು. ಅಧ್ಯಾಯವನ್ನು ನೋಡಿ |