2 ಪೂರ್ವಕಾಲ ವೃತ್ತಾಂತ 11:2 - ಕನ್ನಡ ಸತ್ಯವೇದವು J.V. (BSI)2 ಆಗ ದೇವರ ಮನುಷ್ಯನಾದ ಶೆಮಾಯನಿಗೆ - ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಆಗ ದೇವರ ಮನುಷ್ಯನಾದ ಶೆಮಾಯನಿಗೆ, ಯೆಹೋವನ ವಾಕ್ಯವು ಉಂಟಾಗಿ ಹೇಳಿದ್ದೇನಂದರೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಆಗ ದೈವಪುರುಷನಾದ ಶೆಮಾಯನಿಗೆ ಸರ್ವೇಶ್ವರನ ಈ ವಾಣಿ ಕೇಳಿಸಿತು: ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಆದರೆ ಯೆಹೋವನ ಮನುಷ್ಯನಾದ ಶೆಮಾಯನಿಗೆ ಯೆಹೋವನ ಸಂದೇಶವು ಬಂತು, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಆದರೆ ಯೆಹೋವ ದೇವರ ವಾಕ್ಯವು ದೇವರ ಮನುಷ್ಯನಾಗಿರುವ ಶೆಮಾಯನಿಗೆ ಉಂಟಾಗಿ, ಅಧ್ಯಾಯವನ್ನು ನೋಡಿ |
ಇದಲ್ಲದೆ ತನ್ನ ತಂದೆಯಾದ ದಾವೀದನ ವಿಧಿಗನುಸಾರವಾಗಿ ಯಾಜಕವರ್ಗಗಳವರನ್ನೂ ಲೇವಿಯರನ್ನೂ ಅವರವರ ಸೇವಾವೃತ್ತಿಗೆ ನೇವಿುಸಿದನು. ಲೇವಿಯರು ಆಯಾ ದಿನದ ನೇಮದ ಪ್ರಕಾರ ದೇವಭಜನೆಮಾಡಿ ಯಾಜಕರ ಕೈಕೆಳಗೆ ಸೇವೆಮಾಡುತ್ತಲೂ ದ್ವಾರಪಾಲಕರು ತಮ್ಮ ತಮ್ಮ ವರ್ಗಗಳ ಸರತಿಯ ಮೇಲೆ ಆಯಾ ಬಾಗಲುಗಳನ್ನು ಕಾಯುತ್ತಲೂ ಇರಬೇಕಾಯಿತು. ಇದೇ ದೇವರ ಮನುಷ್ಯನಾದ ದಾವೀದ ರಾಜನ ಅಪ್ಪಣೆ.