Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 11:7 - ಕನ್ನಡ ಸತ್ಯವೇದವು J.V. (BSI)

7-8 ಬೇತ್ಚೂರ್, ಸೋಕೋ, ಅದುಲ್ಲಾಮ್, ಗತ್ ಊರು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಬೇತ್ಚೂರ್, ಸೋಕೋ, ಅದುಲ್ಲಾಮ್,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7-8 ಬೇತ್ಚೂರ್, ಸೋಕೋ, ಅದುಲ್ಲಾಮ್, ಗತ್‍ಊರು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಬೇತ್ಚೂರ್, ಸೋಕೋ, ಅದುಲ್ಲಾಮ್,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಬೇತ್ ಚೂರ್ ಪಟ್ಯಣವನ್ನೂ, ಸೋಕೋನನ್ನೂ, ಅದುಲ್ಲಾಮನ್ನೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 11:7
9 ತಿಳಿವುಗಳ ಹೋಲಿಕೆ  

ತಪ್ಪೂಹ, ಏನಾಮ್, ಯರ್ಮೂತ್,


ಮಾರೇಷದವರೇ, ನಿಮ್ಮನ್ನು ವಶಮಾಡಿಕೊಳ್ಳತಕ್ಕವನನ್ನು ಇನ್ನು ನಿಮ್ಮ ಬಳಿಗೆ ಬರಮಾಡುವೆನು; ಇಸ್ರಾಯೇಲಿನ ಮಹಿಮೆಯವರು ಅದುಲ್ಲಾವಿುಗೆ ಸೇರುವರು.


ಮೂವತ್ತು ಮಂದಿ ಪ್ರಸಿದ್ಧ ಶೂರರಲ್ಲಿ ದಾವೀದನು ಅದುಲ್ಲಾಮ್ ಗವಿಯಲ್ಲಿದ್ದಾಗ ಸುಗ್ಗೀಕಾಲದಲ್ಲಿ ಅವನ ಬಳಿಗೆ ಮೂರು ಮಂದಿ ಬಂದರು. ಫಿಲಿಷ್ಟಿಯರು ದಂಡೆತ್ತಿ ಬಂದು ರೆಫಾಯೀಮ್ ತಗ್ಗಿನಲ್ಲಿ ಪಾಳೆಯಮಾಡಿಕೊಂಡಾಗ


ದಾವೀದನು ಅಲ್ಲಿಂದ ತಪ್ಪಿಸಿಕೊಂಡು ಅದುಲ್ಲಾಮೆಂಬ ಗವಿಗೆ ಹೋದನು. ಈ ವರ್ತಮಾನವು ಅವನ ಅಣ್ಣಂದಿರಿಗೂ ಬೇರೆ ಎಲ್ಲಾ ಸಂಬಂಧಿಕರಿಗೂ ಮುಟ್ಟಲಾಗಿ ಅವರೂ ಬಂದು ಅವನನ್ನು ಸೇರಿಕೊಂಡರು.


ಹಲ್ಹೂಲ್, ಬೇತ್‍ಚೂರ್, ಗೆದೋರ್, ಮಾರಾತ್,


ಲಿಬ್ನದ ಅರಸನು 1; ಅದುಲ್ಲಾಮದ ಅರಸನು 1;


ಅವು ಯಾವವಂದರೆ - ಬೇತ್ಲೆಹೆಮ್, ಏತಾಮ್, ತೆಕೋವ,


ಫಿಲಿಷ್ಟಿಯರು ಯೆಹೂದದ ಇಳಕಲಿನ ಪ್ರದೇಶದ ಮತ್ತು ದಕ್ಷಿಣಪ್ರಾಂತದ ಪಟ್ಟಣಗಳ ಮೇಲೆ ಬಿದ್ದು ಬೇತ್ಷೆಮೆಷ್, ಅಯ್ಯಾಲೋನ್, ಗೆದೇರೋತ್ ಇವುಗಳನ್ನೂ ಸೋಕೋ, ತಿಮ್ನಾ, ಗಿಮ್ಜೋ ಇವುಗಳನ್ನೂ ಇವುಗಳಿಗೆ ಸೇರಿದ ಗ್ರಾಮಗಳನ್ನೂ ಸ್ವಾಧೀನಮಾಡಿಕೊಂಡು ಅವುಗಳಲ್ಲಿ ವಾಸವಾಗಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು