2 ಪೂರ್ವಕಾಲ ವೃತ್ತಾಂತ 13:21 - ಕನ್ನಡ ಸತ್ಯವೇದವು J.V. (BSI)21 ಅಬೀಯನು ಬಲಗೊಂಡನು; ಅವನು ಹದಿನಾಲ್ಕು ಮಂದಿ ಹೆಂಡತಿಯರನ್ನು ಮಾಡಿಕೊಂಡು ಇಪ್ಪತ್ತೆರಡು ಮಂದಿ ಗಂಡುಮಕ್ಕಳನ್ನೂ ಹದಿನಾರು ಮಂದಿ ಹೆಣ್ಣುಮಕ್ಕಳನ್ನೂ ಪಡೆದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಅಬೀಯನು ಬಲಗೊಂಡನು; ಅವನು ಹದಿನಾಲ್ಕು ಮಂದಿ ಹೆಂಡತಿಯರಿಂದ ಇಪ್ಪತ್ತೆರಡು ಮಂದಿ ಗಂಡುಮಕ್ಕಳನ್ನೂ ಹದಿನಾರು ಮಂದಿ ಹೆಣ್ಣುಮಕ್ಕಳನ್ನೂ ಪಡೆದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಇತ್ತ ಅಬೀಯನು ಪ್ರಬಲನಾದನು. ಅವನಿಗೆ ಹದಿನಾಲ್ಕು ಮಂದಿ ಹೆಂಡತಿಯರೂ ಇಪ್ಪತ್ತೆರಡು ಮಂದಿ ಗಂಡುಮಕ್ಕಳೂ ಹದಿನಾರು ಮಂದಿ ಹೆಣ್ಣುಮಕ್ಕಳೂ ಇದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಅಬೀಯನು ಬಲಗೊಂಡನು. ಅವನು ಹದಿನಾಲ್ಕು ಮಂದಿ ಸ್ತ್ರೀಯರನ್ನು ಮದುವೆ ಮಾಡಿಕೊಂಡು ಅವರಿಂದ ಇಪ್ಪತ್ತೆರಡು ಗಂಡುಮಕ್ಕಳನ್ನೂ ಹದಿನಾರು ಹೆಣ್ಣುಮಕ್ಕಳನ್ನೂ ಪಡೆದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಅಬೀಯನು ಪ್ರಬಲನಾದನು. ಅವನಿಗೆ ಹದಿನಾಲ್ಕು ಮಂದಿ ಹೆಂಡತಿಯರೂ, ಇಪ್ಪತ್ತೆರಡು ಮಂದಿ ಪುತ್ರರೂ, ಹದಿನಾರು ಮಂದಿ ಪುತ್ರಿಯರೂ ಇದ್ದರು. ಅಧ್ಯಾಯವನ್ನು ನೋಡಿ |