2 ಪೂರ್ವಕಾಲ ವೃತ್ತಾಂತ 13:22 - ಕನ್ನಡ ಸತ್ಯವೇದವು J.V. (BSI)22 ಅಬೀಯನ ಉಳಿದ ಚರಿತ್ರೆಯೂ ಅವನ ನಡೆನುಡಿಗಳೂ ಪ್ರವಾದಿಯಾದ ಇದ್ದೋವಿನ ವ್ಯಾಖ್ಯಾನದಲ್ಲಿ ಬರೆದಿರುತ್ತವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಅಬೀಯನ ಉಳಿದ ಚರಿತ್ರೆಯೂ ಅವನ ನಡೆನುಡಿಗಳೂ ಪ್ರವಾದಿಯಾದ ಇದ್ದೋವಿನ ಚರಿತ್ರೆ ಪುಸ್ತಕದಲ್ಲಿ ಬರೆದಿರುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಅಬೀಯನ ಉಳಿದ ಚರಿತ್ರೆ ಹಾಗೂ ನಡೆನುಡಿಗಳು ಪ್ರವಾದಿ ಇದ್ದೋವಿನ ವ್ಯಾಖ್ಯಾನದಲ್ಲಿ ಲಿಖಿತವಾಗಿವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಅಬೀಯನು ಮಾಡಿದ ಎಲ್ಲಾ ಕಾರ್ಯಗಳ ಕುರಿತು ಪ್ರವಾದಿ ಇದ್ದೋ ಬರೆದ ಪುಸ್ತಕದಲ್ಲಿ ದಾಖಲಾಗಿವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಅಬೀಯನ ಮಿಕ್ಕಾದ ಕ್ರಿಯೆಗಳೂ, ಅವನ ನಡೆನುಡಿಗಳ ಮಾತುಗಳೂ ಪ್ರವಾದಿಯಾದ ಇದ್ದೋವನ ವರ್ತಮಾನಗಳಲ್ಲಿ ಬರೆದಿರುತ್ತವೆ. ಅಧ್ಯಾಯವನ್ನು ನೋಡಿ |