2 ಪೂರ್ವಕಾಲ ವೃತ್ತಾಂತ 15:1 - ಕನ್ನಡ ಸತ್ಯವೇದವು J.V. (BSI)1 ಆಗ ಓಬೇದನ ಮಗನಾದ ಅಜರ್ಯನ ಮೇಲೆ ದೇವರ ಆತ್ಮವು ಬಂದದರಿಂದ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಆಗ ಓದೇದನ ಮಗನಾದ ಅಜರ್ಯನ ಮೇಲೆ ದೇವರ ಆತ್ಮವು ಬಂದಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಓದೇದನ ಮಗ ಅಜರ್ಯನ ಮೇಲೆ ದೇವರ ಆತ್ಮವು ಬಂದಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1-2 ಓಬೇದನ ಮಗನಾದ ಅಜರ್ಯನ ಮೇಲೆ ದೇವರಾತ್ಮವು ಬಂದಿತು. ಅಜರ್ಯನು ಆಸನನ್ನು ಸಂಧಿಸಿ ಹೀಗೆ ಹೇಳಿದನು: “ಆಸನೇ, ನನ್ನ ಮಾತನ್ನು ಕೇಳು. ಯೆಹೂದದ ಜನರೇ, ಬೆನ್ಯಾಮೀನ್ ಜನರೇ, ನನ್ನ ಮಾತನ್ನು ಕೇಳಿರಿ. ನೀವು ಯೆಹೋವನೊಡನೆ ಇದ್ದರೆ ಆತನು ನಿಮ್ಮ ಸಂಗಡ ಇರುವನು. ನೀವು ಆತನನ್ನು ಹುಡುಕಿದರೆ ಆತನು ನಿಮಗೆ ಸಿಕ್ಕುವನು. ಆದರೆ ನೀವು ಆತನನ್ನು ತೊರೆದರೆ ಆತನು ನಿಮ್ಮನ್ನೂ ತೊರೆಯುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಆಗ ದೇವರ ಆತ್ಮವು ಓದೇದನ ಮಗನಾದ ಅಜರ್ಯನ ಮೇಲೆ ಬಂದದ್ದರಿಂದ, ಅಧ್ಯಾಯವನ್ನು ನೋಡಿ |